अर्थ : ಪ್ರಾಣ ಅಥವಾ ಜೀವ ಇಲ್ಲದಿರುವುದು
उदाहरणे :
ನಿರ್ಜೀವ ವಸ್ತುಗಳಿಗೆ ಸಂವೇದನೆ ಇರುವುದಿಲ್ಲ.
समानार्थी : ಜೀವರಹಿತ, ಜೀವರಹಿತವಾದ, ಜೀವರಹಿತವಾದಂತಹ, ಜೀವವಿಲ್ಲದ, ಜೀವವಿಲ್ಲದಂತ, ಜೀವವಿಲ್ಲದಂತಹ, ನಿರ್ಜೀವ, ನಿರ್ಜೀವವಾದ, ನಿರ್ಜೀವವಾದಂತ, ನಿರ್ಜೀವವಾದಂತಹ
इतर भाषांमध्ये अनुवाद :