सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಯಾವುದೇ ಜೀವಿ, ಪ್ರಾಣಿಯು ಜೀವಂತ ಸ್ಥಿತಿ ಅಥವಾ ಜಡತೆಯಿಂದ ಪ್ರತ್ತೇಕಿಸುವ ಗುಣ
उदाहरणे : ಭೂಮಿಯ ಮೇಲೆ ವಿಭಿನ್ನ ಪ್ರಕಾರದ ಜೀವ ವೈವಿಧ್ಯವು ನೆಲೆಸಿದೆ.
समानार्थी : ಚೇತನ, ಜೀವ ಜಂತು, ಜೀವ-ಜಂತು, ಜೀವಂತವಿರುವುದು, ಜೀವಜಂತು, ಜೀವಧಾರಿ, ಜೀವಾತ್ಮ, ತನುಧಾರಿ, ಪ್ರಾಣ, ಪ್ರಾಣಧಾರಿ, ಸಜೀವ
इतर भाषांमध्ये अनुवाद :हिन्दी English
सजीव प्राणी या वह जिसमें प्राण हो।
A living thing that has (or can develop) the ability to act or function independently.
अर्थ : ನಾಲ್ಕು ಕಾಲುಗಳಲ್ಲಿ ನೆಡೆಯಬಲ್ಲಂತಹ ಪ್ರಾಣಿ
उदाहरणे : ಹಸು ಸಾಕುವ ಪ್ರಾಣಿ.
समानार्थी : ದನ, ನಾಲ್ಕು ಕಾಲಿನ ಪ್ರಾಣಿ, ಪಶು, ಪ್ರಾಣಿ, ಮೃಗ
चार पैरों से चलने वाला दुमदार जंतु।
An animal especially a mammal having four limbs specialized for walking.
स्थापित करा