अर्थ : ಒಂದು ಕೀಟ ತನ್ನ ಶರೀರದಿಂದ ಹೊರಬರುವಂತಹ ಒಂದು ಪ್ರಕಾರದ ತಂತುಜೊಲ್ಲಿನಿಂದ ಬಲೆಯನ್ನು ಹೆಣೆದು ಚಿಕ್ಕ ಚಿಕ್ಕ ಕೀಟಾಣುಗಳು ಮೊದಲಾದವುಗಳನ್ನು ಸಿಕ್ಕಿಹಾಕಿಸಿಕೊಳ್ಳುತ್ತವೆ
उदाहरणे :
ಜೇಡಹುಳುವಿನ ಆಹಾರ ಅದರ ಬಲೆಜಾಲದಲ್ಲಿ ಸಿಕ್ಕಿಕೊಂಡಿರುವ ಕೀಟಾಣು.
समानार्थी : ಜೇಡ, ಜೇಡಹುಳು, ನೇಕಾರ, ನೇಯುವವ, ಬಲೆ ನೇಯುವ ಹುಳು
इतर भाषांमध्ये अनुवाद :