अर्थ : ಜನ-ಸಾಧಾರಣರ ಹಿತಕ್ಕಾಗಿ ವಿಧಾನವಿಚಾರ, ಆಚರಣೆಗಳನ್ನು ಹೇಳುವಂತಹ ಧಾರ್ಮಿಕವಾದ ಗ್ರಂಥ
उदाहरणे :
ನನ್ನ ತಾಯಿ ವಿಶ್ರಾಂತಿಯ ಸಮಯದಲ್ಲಿ ಶಾಸ್ತ್ರಧರ್ಮಶಾಸ್ತ್ರವನ್ನು ಅಧ್ಯಾಯನ ಮಾಡುತ್ತಾರೆ.
समानार्थी : ತತ್ವ, ಧರ್ಮಶಾಸ್ತ್ರ, ಶಾಸ್ತ್ರ
इतर भाषांमध्ये अनुवाद :
जन-साधारण के हित के लिए विधान बतलाने वाले धार्मिक ग्रंथ।
मेरी माँ खाली समय में शास्त्रों का अध्ययन करती है।अर्थ : ಯಾವುದೇ ಮಾತು ಇತ್ಯಾದಿಗಳನ್ನು ಚೆನ್ನಾಗಿ ತಿಳಿಸುವ ಶಕ್ತಿ ಅಥವಾ ಅದರ ಬಗ್ಗೆ ಚೆನ್ನಾಗಿ ತಿಳಿದಿರುವುದು
उदाहरणे :
ಈ ವಿಷಯದಲ್ಲಿ ಅವರ ತಿಳುವಳಿಕೆ ತುಂಬಾ ಚೆನ್ನಾಗಿ ಇದೆ.
समानार्थी : ತಿಳುವಳಿಕೆ
इतर भाषांमध्ये अनुवाद :
अर्थ : ಜ್ಞಾನವಿರುವಿಕೆಯನ್ನು ಸೂಚಿಸುವುದು
उदाहरणे :
ಅವರು ನನಗೆ ವಿದ್ಯೆ ನೀಡಿದ ಗುರುಗಳು.
समानार्थी : ಓದು, ತಿಳುವಳಿಕೆ, ಪಾಂಡಿತ್ಯ, ವಿದ್ಯೆ
इतर भाषांमध्ये अनुवाद :
Profound scholarly knowledge.
encyclopaedism, encyclopedism, eruditeness, erudition, learnedness, learning, scholarshipअर्थ : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ
उदाहरणे :
ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.
समानार्थी : ಅರಿವು, ಎಚ್ಚರ, ಚೈತನ್ಯ, ತಿಳಿವು, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ
इतर भाषांमध्ये अनुवाद :
बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।
चेतना ही जीवन का लक्षण है।An alert cognitive state in which you are aware of yourself and your situation.
He lost consciousness.अर्थ : ಯಾವುದೇ ವಸ್ತು ವಿಷಯದ ಬಗ್ಗೆ ಇರುವ ಹೆಚ್ಚಿನ ತಿಳುವಳಿಕೆ
उदाहरणे :
ಕಾವ್ಯಮೀಮಾಂಸೆಯ ಜ್ಞಾನ ಹಳಗನ್ನಡ ಸಾಹಿತ್ಯದಲ್ಲಿ ಅಪಾರವಾಗಿದೆ.
इतर भाषांमध्ये अनुवाद :
अर्थ : ಮೋಕ್ಷದ ಪ್ರಾಪ್ತಿ ಅಥವಾ ಪರಮ-ಪುರುಷಾರ್ಥವನ್ನು ಸಿದ್ಧಿಮಾಡಿಕೊಳ್ಳುವ ಜ್ಞಾನ
उदाहरणे :
ವಿದ್ಯೆಯ ಅಭಾವದಿಂದ ಜನರು ಜೀವನದಲ್ಲಿ ಅನೇಕ ಕಷ್ಟಗಳನ್ನು ಅನುಭವಿಸ ಬೇಕಾಗುತ್ತದೆ.
समानार्थी : ಪಾಂಡಿತ್ಯ, ಬುದ್ಧಿ, ವಿದ್ಯೆ
इतर भाषांमध्ये अनुवाद :
मोक्ष की प्राप्ति या परम-पुरुषार्थ की सिद्धि करने वाला ज्ञान।
विद्या के अभाव में जीव जन्म-मरण के फेरे में पड़ा रहता है।अर्थ : ಆ ಮಾತು ಮುಂತಾದವು ಯಾರನ್ನಾದರೂ ಯಾವುದಾದರು ವಿಷಯದ ಜ್ಞಾನ ಅಥವಾ ಪರಿಚಯವನ್ನು ಮಾಡುವುದಕ್ಕೋಸ್ಕರ ಮಾತನಾಡಲಾಗುತ್ತದೆ
उदाहरणे :
ಹವಾಮಾನ ವಿಭಾಗವು ತುಂಬಾ ಮಳೆಯಾಗುವಂತಹ ಸೂಚನೆಯನ್ನು ನೀಡಿದೆನಾನು ರಾಮನಿಗೆ ಸೂಚನೆಯನ್ನು ನೀಡಿದ್ದೆನೆ ಅವನು ಬರುತ್ತಾ ಇರಬಹುದು.
समानार्थी : ಗುರ್ತು, ತಿಳಿವಳಿಕೆ, ಪರಿಚಯ, ಪೂರ್ವ ಸೂಚನೆ, ವಿಜ್ಞಾಪನೆ, ವಿನಂತಿ, ಸುದ್ಧಿ, ಸೂಚನೆ
इतर भाषांमध्ये अनुवाद :
अर्थ : ತಿಳುವಳಿಕೆ ಮತ್ತು ಬುದ್ಧಿ
उदाहरणे :
ಕೋಪಗೊಂಡಾಗ ನಾವು ಪ್ರಜ್ಞೆಯನ್ನು ಕಳೆದುಕೊಳ್ಳುತ್ತೇವೆ.
समानार्थी : ಎಚ್ಚರ ಅರಿವು, ಗ್ರಹಿಕೆ, ತಿಳಿವು, ಪರಿವೆ, ಪ್ರಜ್ಞೆ, ಬುದ್ಧಿ
इतर भाषांमध्ये अनुवाद :
Self-control in a crisis. Ability to say or do the right thing in an emergency.
presence of mind