पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಟೀಕೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಟೀಕೆ   ನಾಮಪದ

अर्थ : ಸಾಹಿತ್ಯ ಕೃತಿಯನ್ನು ಚನ್ನಾಗಿ ಓದಿ ಅದರ ಗುಣ ಮತ್ತು ದೋಷವನ್ನು ವಿವೇಚನೆ ಮಾಡುವ ಲೇಖಕ

उदाहरणे : ಶಿಕ್ಷಕರು ನಾಟಕದ ಮೇಲೆ ವಿಮರ್ಶೆ ಬರೆಯಲು ಹೇಳಿದರು

समानार्थी : ಟೀಕೆ-ಟಿಪ್ಪಣಿ, ವಿಮರ್ಶೆ


इतर भाषांमध्ये अनुवाद :

अच्छी तरह देख-भाल कर किसी साहित्यिक कृति के गुण और दोषों की विवेचना करने वाला लेख।

शिक्षिका ने नाटक की समालोचना लिखने के लिए कहा।
आलोचना, समालोचना

A written evaluation of a work of literature.

criticism, literary criticism

अर्थ : ಜಟಿಲವಾದದ್ದನ್ನು ಅರ್ಥೈಸಿಕೊಳ್ಳಲು ನೀಡುವ ಸ್ಪಷ್ಟೀಕರಣ ಅಥವಾ ಸರಳವಾದ ವಿವರಣೆ

उदाहरणे : ಆದಿ ಶಂಕರರು ಉಪನಿಷತ್ತಿಗೆ ವ್ಯಾಖ್ಯಾನವನ್ನು ಬರೆದಿದ್ದಾರೆ.

समानार्थी : ಟೀಕು, ಭಾವ ವಿಸ್ತಾರ, ಭಾವ-ವಿಸ್ತಾರ, ಭಾಷ್ಯ, ವ್ಯಾಖ್ಯಾನ, ಸೂತ್ರವೃತ್ತಿ


इतर भाषांमध्ये अनुवाद :

किसी जटिल वाक्य आदि के अर्थ का स्पष्टीकरण।

संस्कृत श्लोकों की व्याख्या सबके बस की बात नहीं है।
अर्थापन, आख्या, निर्वचन, भाव विस्तार, व्याख्या

The act of making clear or removing obscurity from the meaning of a word or symbol or expression etc..

explication

अर्थ : ಯಾವುದೇ ಮಾತಿನ ಅಥವಾ ಕೆಲಸದ ಗುಣ, ದೋಷ ಮುಂತಾದವುಗಳ ಸಂಬಂಧವಾಗಿ ಮಾತನಾಡುವ ವಿಚಾರ

उदाहरणे : ಅವನು ಟೀಕೆಗಳನ್ನು ಕೇಳಿಸಿಕೊಂಡರು ಪ್ರಭಾವಕ್ಕೆ ಒಳಗಾಗಲಿಲ್ಲ

समानार्थी : ಖಂಡನೆ, ಗುಣದೋಷ ವಿವೇಚನೆ, ಟೀಕೆ-ಟಿಪ್ಪಣಿ, ವಿಮರ್ಶೆ


इतर भाषांमध्ये अनुवाद :

किसी बात या कार्य के गुण दोष आदि के संबंध में प्रकट किया जाने वाला विचार।

वे आलोचना सुनकर भी अप्रभावित रहे।
आलोचन, आलोचना, खिंचाई, टीका-टिप्पणी

A serious examination and judgment of something.

Constructive criticism is always appreciated.
criticism, critique

अर्थ : ಯಾರೋ ಒಬ್ಬರ ವಾಸ್ತವಿಕ ಅಥವಾ ಕಲ್ಪಿತವಾದ ನೀಚತನ ಅಥವಾ ದೋಷವನ್ನು ಹೇಳುವುದು

उदाहरणे : ನಾವು ಯಾರನ್ನು ನಿಂದನೆ ಮಾಡಬಾರದು ಅಥವಾ ಟೀಕಿಸ ಬಾರದು.

समानार्थी : ಅಪವಾದ, ಅವಗುಣ, ಆಕ್ಷೇಪ, ಕೆಡಕು, ಚಾಡಿ, ಟೀಕೆ-ಟಿಪ್ಪಣಿ, ನಿಂದನೆ, ನಿಂದೆ ಮಾಡುವ, ನೀಚತನ


इतर भाषांमध्ये अनुवाद :

किसी की वास्तविक या कल्पित बुराई या दोष बतलाने की क्रिया।

हमें किसी की भी निंदा नहीं करनी चाहिए।
अपभाषण, अपमर्श, अपवाचा, अपवाद, अभिषंग, अभिषङ्ग, अवध्वंस, अस्तुति, आक्षेप, उपक्रोश, टीका-टिप्पणी, निंदा, निन्दा, बदगोई, बुराई, वाच्यता, शाबर

Abusive or venomous language used to express blame or censure or bitter deep-seated ill will.

invective, vitriol, vituperation

अर्थ : ಯಾವುದೋ ವಿಚಾರವನ್ನು ಸ್ವಲ್ಪ ವಿಸ್ತಾರವಾಗಿ ಮಾಡುವ ವರ್ಣನೆ

उदाहरणे : ಅವನು ರಾಮಯಣವನ್ನು ಕುರಿತು ಟೀಕೆಯನ್ನು ಬರೆಯುತ್ತಿದ್ದ.

समानार्थी : ಟಿಪ್ಪಣಿ, ವಿಮರ್ಶೆ


इतर भाषांमध्ये अनुवाद :

किसी विषय का कुछ विस्तार से किया हुआ वर्णन।

वह रामायण की टीका लिख रहा है।
आदर्श, टीका, तफ़सीर, व्याख्या

ಟೀಕೆ   ಗುಣವಾಚಕ

अर्थ : ಯಾವುದೇ ಮತ ಅಥವಾ ಸಿದ್ಧಾಂತವನ್ನು ಖಂಡನೆ ಮಾಡುವವ

उदाहरणे : ಗುರುತ್ವಾಕರ್ಷಣೆಯ ನಿಯಮವನ್ನು ಇಂದಿಗೂ ಯಾವ ವ್ಯಕ್ತಿಯೂ ಸಹ ಖಂಡನೆ ಮಾಡಿಲ್ಲ.

समानार्थी : ಖಂಡನೆ


इतर भाषांमध्ये अनुवाद :

किसी मत या सिद्धांत का खंडन करनेवाला।

गुरुत्वाकर्षण के नियम का अब तक कोई खंडक व्यक्ति नहीं हुआ है।
खंडक, खण्डक

चौपाल