पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಠಸ್ಸೆಹಾಕು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಠಸ್ಸೆಹಾಕು   ಕ್ರಿಯಾಪದ

अर्थ : ಶಾಯಿ ಅಥವಾ ಮಸಿಯ ಸಹಾಯದಿಂದ ಒಂದು ವಸ್ತುವನ್ನು ಇನ್ನೊಂದು ವಸ್ತುವಿನ ಮೇಲೆ ಒತ್ತಿ ಅದರ ಆಕೃತಿಯನ್ನು ಮುದ್ರಿಸುವ ಕ್ರಿಯೆ

उदाहरणे : ಚುನಾವಣಾ ಪ್ರಚಾರಕರು ಎಲ್ಲಾ ಗೋಡಗಳ ಮೇಲೆ ಚುನಾವಣೆಯ ಚಿಹ್ನೆಯನ್ನು ಮುದ್ರಿಸಿದ್ದಾರೆ.

समानार्थी : ಅಚ್ಚು ಹಾಕು, ಮುದ್ರಿಸು, ಮುದ್ರೆ ಒತ್ತು, ಮೊಹರುಹಾಕು


इतर भाषांमध्ये अनुवाद :

स्याही आदि की सहायता से एक वस्तु को दूसरी वस्तु पर दबाकर उसकी आकृति उतारना।

चुनाव प्रचारकों ने जगह-जगह दीवारों पर चुनाव चिह्न छापे हैं।
छापना

Mark or stamp with or as if with pressure.

To make a batik, you impress a design with wax.
impress, imprint

चौपाल