पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತಂಟೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ತಂಟೆ   ನಾಮಪದ

अर्थ : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ

उदाहरणे : ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.

समानार्थी : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ


इतर भाषांमध्ये अनुवाद :

शरारत या नटखट भरा काम।

तुम आजकल बहुत शरारत करते हो।
तुम्हारी शरारत से मैं परेशान हूँ।
अस्थैर्य, चंचलता, चंचलत्व, चंचलपन, चंचलाहट, धींगाधींगी, नटखटपन, नटखटी, बदमाशी, मस्ती, मस्तीख़ोरी, मस्तीखोरी, शरारत, शैतानी

Reckless or malicious behavior that causes discomfort or annoyance in others.

devilment, devilry, deviltry, mischief, mischief-making, mischievousness, rascality, roguery, roguishness, shenanigan

अर्थ : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

उदाहरणे : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.

समानार्थी : ಕಪಟತೆ, ಗಂಟು ಬೀಳು, ಗೊಂದಲು, ಗೋಜು, ತೊಡಕು, ತೊಡಕು ಬೀಳು, ಮೋಸ


इतर भाषांमध्ये अनुवाद :

किसी के धोखे में फँसने की क्रिया।

ढोंगी पंडित के फेर में पड़कर सोहन ने अपने हज़ारों रुपए गँवा दिए।
अवडेर, चक्कर, फेर

अर्थ : ಗಾಲಟೆ ಮಾಡಿಕೊಂಡು ಕುಣಿದಾಡುತ್ತಿರುವುದು

उदाहरणे : ನಾಲ್ಕಾರು ಮಕ್ಕಳು ಒಂದು ಕಡೆ ಸೇರಿಬಿಟ್ಟರೆ ಗದ್ದಲ ಮಾಡಲು ಪ್ರಾರಂಭಿಸುವರು.

समानार्थी : ಉಪದ್ರವ, ಕೋಲಾಹಲ, ಗಡಿಬಿಡಿ, ಗದ್ದಲ, ಗಲಾಟೆ, ಚೇಷ್ಟೆ, ಜಗಳ, ತೀಟೆ


इतर भाषांमध्ये अनुवाद :

उपद्रवयुक्त उछल कूद।

जहाँ भी दो-चार बच्चे जमा हो जाते हैं, हुड़दंग शुरू कर देते हैं।
हंगामा, हुड़दंग

Unrestrained merrymaking.

revel, revelry

चौपाल