पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತಕ್ಕಡಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ತಕ್ಕಡಿ   ನಾಮಪದ

अर्थ : ಅಕ್ಕಿಯನ್ನು ತೂಕ ಮಾಡುವ ಕೆಲಸವನ್ನು ಮಾಡುವ ವ್ಯಕ್ತಿ

उदाहरणे : ತಂದೆಯವರು ತಕ್ಕಡಿಯಿಂದ ಧಾನ್ಯವನ್ನು ತೂಕ ಮಾಡುತ್ತಿದ್ದಾರೆ.

समानार्थी : ತ್ರಾಸು


इतर भाषांमध्ये अनुवाद :

अनाज तौलने का काम करनेवाला आदमी।

पिताजी बया से धान तौलवा रहे हैं।
तौला, तौलैया, पल्लेदार, बया

अर्थ : ಯಾವುದಾದರು ವಸ್ತುಗಳನ್ನು ತೂಕಮಾಡುವ ಒಂದು ಉಪಕರಣ ಅದರಲ್ಲಿ ಒಂದು ತಕ್ಕಡಿಯ ಕೋಲುಹಿಡಿಕೆಯ ತುದಿಯಲ್ಲಿ ಎರಡು ತಟ್ಟೆಗಳು ನೇತಾಡುತ್ತಿರುತ್ತವೆ

उदाहरणे : ರೈತರು ದವಸಧಾನ್ಯಗಳನ್ನು ತೂಕಮಾಡಲು ತಕ್ಕಡಿಯನ್ನು ಉಪಯೋಗಿಸುತ್ತಾರೆ.

समानार्थी : ತಕ್ಕಡೆ, ತಟ್ಟೆ, ತುಲಾ ಪಾತ್ರೆ, ತೂಕಮಾಡುವ ಯಂತ್ರ, ತ್ರಾಸು, ಸಣ್ಣ ತಕ್ಕಡಿ


इतर भाषांमध्ये अनुवाद :

कोई वस्तु आदि तौलने का एक उपकरण जिसमें एक डाँड़ी के दोनों सिरों पर दो पल्ले लटकते रहते हैं।

किसान अनाज़ आदि तौलने के लिए तराजू रखते हैं।
काँटा, कांटा, तक, तकड़ी, तखरी, तराजू, तुला, तुला यंत्र, धट

A scale for weighing. Depends on pull of gravity.

balance

अर्थ : ಲೋಹದ ಉಂಗುರಗಳ ಗೊಂಚಲಿನಿಂದ ಬಾವಿಯಲ್ಲಿ ಬಿದ್ದಿರುವ ಪಾತ್ರೆ ಮೊದಲಾದವುಗಳನ್ನು ಹೊರತೆಗೆಯುತ್ತಾರೆ

उदाहरणे : ರಾಮೂ ತಾತ ಬಾವಿಯಲ್ಲಿ ಬಿದ್ದಿರುವ ಕೊಡವನ್ನು ಗಾಳದಲ್ಲ ಅಥವಾ ಲವಂಗದಿಂದ ಹೊರಗೆಯುತ್ತಿದ್ದಾರೆ.

समानार्थी : ಗರಿ, ಮೀನು ಹಿಡಿಯುವ ಗಾಳ, ಲವಂಗ


इतर भाषांमध्ये अनुवाद :

लोहे की अंकुड़ियों का वह गुच्छा जिससे कुएँ में गिरे हुए बरतन आदि निकालते हैं।

रामू काका कुएँ में गिरी हुई बाल्टी को काँटे से निकाल रहे हैं।
काँटा, कांटा

A hinged pair of curved iron bars. Used to raise heavy objects.

crampon, crampoon

चौपाल