पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತಕ್ಕುದಾದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ತಕ್ಕುದಾದಂತಹ   ಗುಣವಾಚಕ

अर्थ : ಅನುಕೂಲತೆ ಅಥವಾ ಸೌಕರ್ಯ ಇರುವಂತಹದ್ದು

उदाहरणे : ಅಧ್ಯಾಪಕ ವೃತ್ತಿಯಿಂದಾಗಿ ನನಗೆ ಹೆಚ್ಚು ಓದಲು ಅನುಕೂಲಕರವಾಗಿದೆ.

समानार्थी : ಅನುಕೂಲಕರವಾದ, ಅನುಕೂಲಕರವಾದಂತ, ಅನುಕೂಲಕರವಾದಂತಹ, ತಕ್ಕುದಾದ, ತಕ್ಕುದಾದಂತ, ಸೌಕರ್ಯವುಳ್ಳ, ಸೌಕರ್ಯವುಳ್ಳಂತ, ಸೌಕರ್ಯವುಳ್ಳಂತಹ


इतर भाषांमध्ये अनुवाद :

जिसमें सुविधा हो।

अध्यापन संबंधी कोई भी काम मेरे लिए सुविधाजनक है।
आसान, सुविधाजनक, सुविधापूर्ण

Suited to your comfort or purpose or needs.

A convenient excuse for not going.
convenient

अर्थ : ಯಾವುದು ಯಾರಮೇಲೆ ಸರಿಯಾಗಿ ಅಥವಾ ಪೂರ್ಣವಾಗಿ ಕುಳಿತುಕೊಳ್ಳುತ್ತದೆಯೋ

उदाहरणे : ಈ ಒಳಅಂಗಿಯು ನನಗೆ ಸರಿಹೊಂದುತ್ತದೆ.

समानार्थी : ಒಪ್ಪಿಗೆಯಾಗಿರುವ, ಒಪ್ಪಿಗೆಯಾಗಿರುವಂತ, ಒಪ್ಪಿಗೆಯಾಗಿರುವಂತಹ, ಒಪ್ಪಿಗೆಯಾದ, ಒಪ್ಪಿಗೆಯಾದಂತ, ಒಪ್ಪಿಗೆಯಾದಂತಹ, ಒಪ್ಪುವ, ಒಪ್ಪುವಂತ, ಒಪ್ಪುವಂತಹ, ತಕ್ಕ ಅಳತೆಯ, ತಕ್ಕ ಅಳತೆಯಂತ, ತಕ್ಕ ಅಳತೆಯಂತಹ, ತಕ್ಕಂತ, ತಕ್ಕಂತಹ, ತಕ್ಕದಾಂತ, ತಕ್ಕದಾಂತಹ, ತಕ್ಕದಾದ, ತಕ್ಕುದಾದ, ತಕ್ಕುದಾದಂತ, ಸರಿಯಾದ, ಸರಿಯಾದಂತ, ಸರಿಯಾದಂತಹ, ಸರಿಹೊಂದಲಾದ, ಸರಿಹೊಂದಲಾದಂತ, ಸರಿಹೊಂದಲಾದಂತಹ, ಸರಿಹೊಂದುವ, ಸರಿಹೊಂದುವಂತ, ಸರಿಹೊಂದುವಂತಹ, ಹೊಂದಲಾದ, ಹೊಂದಲಾದಂತ, ಹೊಂದಲಾದಂತಹ, ಹೊಂದಿಕೊಂಡ, ಹೊಂದಿಕೊಂಡಂತ, ಹೊಂದಿಕೊಂಡಂತಹ, ಹೊಂದಿಕೊಂಡಿರು, ಹೊಂದಿಕೊಂಡಿರುವ, ಹೊಂದಿಕೊಂಡಿರುವಂತ, ಹೊಂದಿಕೊಂಡಿರುವಂತಹ, ಹೊಂದುವ, ಹೊಂದುವಂತ, ಹೊಂದುವಂತಹ, ಹೊಂದೆಕಯಾಗಿರುವ, ಹೊಂದೆಕಯಾಗಿರುವಂತ, ಹೊಂದೆಕಯಾಗಿರುವಂತಹ


इतर भाषांमध्ये अनुवाद :

जो किसी पर ठीक या पूरा बैठता हो।

यह कुरता मुझमें एकदम फिट है।
फिट

चौपाल