अर्थ : ಬಿದಿರುಗಳ ಕೋಲಿನಿಂದಕಡ್ಡಿಗಳಿಂದ ಮಾಡಿರುವ ಪರದೆ
उदाहरणे :
ಕೋಣೆಯ ಕಿಟಕಿಗಳಿಗೆ ಬಿದಿರನ್ನು ತೆಳುವಾಗಿ ಸೀಳಿ ಮಾಡಿದ ಬಟ್ಟೆಯ ಪದರೆಯನ್ನು ಹಾಕಿದಳ್ಳು.
समानार्थी : ಬಿದಿರನ್ನು ತೆಳುವಾಗಿ ಸೀಳಿ ಮಾಡಿದ ಪರದೆ, ಬಿದಿರನ್ನು ತೆಳುವಾಗಿ ಸೀಳಿ ಮಾಡಿದ ಬಟ್ಟೆ
इतर भाषांमध्ये अनुवाद :
अर्थ : ಹುಲ್ಲುಕಡ್ಡಿ ಮತ್ತು ಬಿದಿರಿನ ಪಟ್ಟಿಯಿಂದ ಮಾಡಿದ ಚೌಕಟ್ಟು ಪರದೆ ಅಥವಾ ಹಾಸು ಮುಂದಾದವುಗಳ ಕೆಲಸಕ್ಕೆ ಬರುವುದು
उदाहरणे :
ಬಾಗಿಲಿಗೆ ಹಾಕಿದ್ದ ಬಿದುರಿನ ತಟ್ಟಿಯನ್ನು ತೆಗೆದು ಅವನು ಗುಡಿಸಲ ಒಳಗೆ ಹೋದನು.
समानार्थी : ಬಿದಿರಿನ ತಟ್ಟಿ
इतर भाषांमध्ये अनुवाद :
Framework consisting of stakes interwoven with branches to form a fence.
wattle