पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತಡೆಯಲಾಗದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ತಡೆಯಲಾಗದಂತಹ   ಗುಣವಾಚಕ

अर्थ : ಪ್ರಬಲವಾದ ಒತ್ತಾಸೆ

उदाहरणे : ಅದಮ್ಯವಾದ ಒತ್ತಾಸೆ ಕೆಲವುಬಾರಿ ದಾರಿ ತಪ್ಪಿಸುತ್ತದೆ.

समानार्थी : ಅಡಗಿಸಲಾಗದ, ಅಡಗಿಸಲಾಗದಂತ, ಅಡಗಿಸಲಾಗದಂತಹ, ಅದಮ್ಯವಾದ, ಅದಮ್ಯವಾದಂತ, ಅದಮ್ಯವಾದಂತಹ, ತಡೆಯಲಾಗದ, ತಡೆಯಲಾಗದಂತ


इतर भाषांमध्ये अनुवाद :

जो बहुत ही प्रबल या उग्र हो।

लंका युद्ध के दौरान बानरी सेना ने अदम्य साहस का परिचय दिया।
अदम्य

Impossible to subdue.

indomitable, never-say-die, unsubduable

अर्थ : ಯಾವುದೋ ಒಂದನು ತಡೆದಿಲ್ಲ ಅಥವಾ ಹೋಗಲಾಡಿಸಿಲ್ಲ ಅಥವಾ ನಿವಾರಿಸಲ್ಲದಂತಹ

उदाहरणे : ಅನಿವಾರಿತ ಭ್ರಷ್ಟಚಾರ ವರ್ಷಗಳಿಂದ ನಡೆದುಕೊಂಡು ಹೋಗುತ್ತಿದೆ.

समानार्थी : ಅನಿವಾರಿತ, ಅನಿವಾರಿತವಾದ, ಅನಿವಾರಿತವಾದಂತ, ಅನಿವಾರಿತವಾದಂತಹ, ತಡೆಯಲಾಗದ, ತಡೆಯಲಾಗದಂತ, ಹೋಗಲಾಡಿಸದ, ಹೋಗಲಾಡಿಸದಂತ, ಹೋಗಲಾಡಿಸದಂತಹ


इतर भाषांमध्ये अनुवाद :

बिना रोका या हटाया हुआ या निवारण न किया हुआ।

अनिवारित भ्रष्टाचार सुरसा की तरह बढ़ता चला जा रहा है।
अनिवारित, अयमित, अवारित

Not restrained or controlled.

Unbridled rage.
An unchecked temper.
Ungoverned rage.
unbridled, unchecked, uncurbed, ungoverned

अर्थ : ಯಾವುದೋ ಒಂದನ್ನು ಸುಲಭವಾಗಿ ನಿಲ್ಲಿಸಲು ಅಥವಾ ತಡೆಯಲು ಆಗದೇ ಹೋಗುವುದು

उदाहरणे : ಈ ತಡೆಯಲಾಗದ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕಾಗಿ ಬಂದಿದೆ.

समानार्थी : ತಡೆಯಲಾಗದ, ತಡೆಯಲಾಗದಂತ, ನಿವಾರಿಸಲಿಕ್ಕಾಗದ, ನಿವಾರಿಸಲಿಕ್ಕಾಗದಂತ, ನಿವಾರಿಸಲಿಕ್ಕಾಗದಂತಹ


इतर भाषांमध्ये अनुवाद :

जो आसानी से रोका या हटाया न जा सके।

इस दुनिर्वार्य परिस्थिति का मुक़ाबला धैर्य के साथ करना होगा।
दुरवार, दुर्निवार, दुर्निवार्य, दुर्निवार्य्य

अर्थ : ಯಾವುದೋ ಒಂದನ್ನು ತಡೆಯಲು ಆಗುವುದಿಲ್ಲವೋ

उदाहरणे : ಸಾವನ್ನು ತಡೆಯಲಾಗದು.

समानार्थी : ತಡೆಯಲಾಗದ, ತಡೆಯಲಾಗದಂತ, ನಿಲ್ಲಿಸಲಾಗದ, ನಿಲ್ಲಿಸಲಾಗದಂತ, ನಿಲ್ಲಿಸಲಾಗದಂತಹ


इतर भाषांमध्ये अनुवाद :

जो रोका न जा सके।

मृत्यु अनवग्रह है।
अनवग्रह

Not capable of being stopped.

As unstoppable as the wind.
unstoppable

अर्थ : ನಿಯಂತ್ರಿಸಲಾರದ ಮನಸ್ಸಿನ ಭಾವನೆ ಅಥವಾ ಇನ್ನಾವುದೇ ಸಂಗತಿ

उदाहरणे : ನನ್ನ ಮನಸ್ಸಿಗೆ ಅದಮ್ಯ ಸಂತೋಷವಾಯಿತು.

समानार्थी : ಅಡಗಿಸಲಾಗದ, ಅಡಗಿಸಲಾಗದಂತ, ಅಡಗಿಸಲಾಗದಂತಹ, ಅದಮ್ಯ, ಅದಮ್ಯವಾದ, ಅದಮ್ಯವಾದಂತ, ಅದಮ್ಯವಾದಂತಹ, ತಡೆಯಲಾಗದ, ತಡೆಯಲಾಗದಂತ, ದುನರ್ಗ್ರಾಹ್ಯ, ದುನರ್ಗ್ರಾಹ್ಯವಾದ, ದುನರ್ಗ್ರಾಹ್ಯವಾದಂತ, ದುನರ್ಗ್ರಾಹ್ಯವಾದಂತಹ


इतर भाषांमध्ये अनुवाद :

जो वश में न आ सके।

मन अवश्य नहीं है,इसे ध्यान,योग आदि द्वारा वश में किया जा सकता है।
अवश्य

Impossible to repress or control.

An irrepressible chatterbox.
Uncontrollable laughter.
irrepressible, uncontrollable

चौपाल