अर्थ : ಮುಖ್ಯವಾಗಿ ಮನುಷ್ಯ ದೇಹದ ಶಾಖ ಅಥವಾ ಪ್ರಾಕೃತ ವಸ್ತುವಿನ ಶಾಖದೊಂದಿಗೆ ಹೋಲಿಸಿದಾಗ ಕಡಿಮೆ ಕಾವಿನ ವಾತಾವರಣ
उदाहरणे :
ಕಾವೇರಿ ನದಿಯ ತಣ್ಣಗಿನ ನೀರನ್ನು ಕುಡಿಯಲು ಸಾಧ್ಯವಿಲ್ಲ.
समानार्थी : ತಣ್ಣಗಿನ, ತಣ್ಣಗಿನಂತ, ತಣ್ಣಗಿನಂತಹ, ತಣ್ಣಗಿರುವ, ತಣ್ಣಗಿರುವಂತ, ತಣ್ಣಗಿರುವಂತಹ, ತಣ್ಣನೆಯ, ತಣ್ಣನೆಯಂತಹ, ಶೀತಲ, ಶೀತಲದ, ಶೀತಲದಂತ, ಶೀತಲದಂತಹ
इतर भाषांमध्ये अनुवाद :
अर्थ : ಯಾವುದೋ ಒಂದು ತಣ್ಣಗಿರುವ
उदाहरणे :
ನೆನ್ನ ಸಂಜೆ ತಂಡಿ ಗಾಳಿ ಬೀಸುತ್ತಿತ್ತು.
समानार्थी : ತಂಗಾಳಿ, ತಂಗಾಳಿಯಂತ, ತಂಗಾಳಿಯಂತಹ, ತಂಡಿ, ತಂಡಿಯಾದ, ತಂಡಿಯಾದಂತ, ತಂಡಿಯಾದಂತಹ, ತಣ್ಣನೆಯ, ತಣ್ಣನೆಯಂತಹ, ಶೀತ, ಶೀತವಾದ, ಶೀತವಾದಂತ, ಶೀತವಾದಂತಹ