अर्थ : ದೊರೆತ ಅವಕಾಶಗಳು ತಪ್ಪಿ ಹೋಗು
उदाहरणे :
ಪತ್ರ ತುಂಬಾ ನಿಧಾನವಾಗಿ ದೊರೆತ ಕಾರಣದಿಂದಾಗಿ ಅವರನ್ನು ಬೇಟಿ ಮಾಡುವ ಸುಯೋಗ ಕೈತಪ್ಪಿಹೋಯಿತು.
समानार्थी : ಕೈ ಬಿಟ್ಟು ಹೋಗು, ಕೈತಪ್ಪಿಹೋಗು
इतर भाषांमध्ये अनुवाद :
अर्थ : ಹಿಂದೆ ಉಳಿಯುವ ಪ್ರಕ್ರಿಯೆ
उदाहरणे :
ನಾನು ಎಲ್ಲಿ ಇಳಿಯ ಬೇಕಾಗಿತ್ತೊ ಆ ನಿಲ್ದಾಣ ತಪ್ಪಿ ಹೋಯಿತು.
समानार्थी : ಹಿಂದೆ ಉಳಿ
इतर भाषांमध्ये अनुवाद :
अर्थ : ಪ್ರಪ್ತಿಯಾಗದೆ ಇರುವ ಪ್ರಕ್ರಿಯೆ
उदाहरणे :
ಒಂದು ದೊಡ್ಡ ಕೆಲಸವು ಕೈಗೆ ಬರುವಷ್ಟೆರಲ್ಲಿ ಜಾರಿ ಹೋಯಿತು.
समानार्थी : ಜಾರಿ ಹೋಗು, ದೊರೆಯದೆ ಹೋಗು, ಸಿಗದೆ ಹೋಗು
इतर भाषांमध्ये अनुवाद :
Happen, occur, take place.
I lost my wallet; this was during the visit to my parents' house.