अर्थ : ಏನು ಮಾಡಬೇಕೆಂಬುದು ತಿಳಿಯದಂತಹ ಮನಸ್ಥಿತಿ ಉಂಟಾಗುವ ಇಲ್ಲವೇ ಹುಟ್ಟಿಬರುವ ಪ್ರಕ್ರಿಯೆ
उदाहरणे :
ಇದ್ದಕಿದ್ದಂತೆ ಬಂದ ಪೋಲೀಸರನ್ನು ಕಂಡು ಜನ ತಬ್ಬಿಬ್ಬಾದರು.
समानार्थी : ಕಂಗಾಲಾಗು, ಕೈಕಾಲಾಡದಂತಾಗು, ದಿಕ್ಕುತೋಚದಂತಾಗು
अर्थ : ಯಾವುದೋ ಒಂದು ವಿಷದಲ್ಲಿ ಗೊಂದಲವನ್ನುಂಟು ಮಾಡುವ ಪ್ರಕ್ರಿಯೆ
उदाहरणे :
ಅವನು ಮಧ್ಯ ಮಧ್ಯೆ ಮಾತನಾಡಿ ನನ್ನ ಮಾತುಗಳು ತಬ್ಬಿಬ್ಬಾಗುವಂತೆ ಮಾಡಿದ.
समानार्थी : ಗೊಂದಲವಾಗುವಂತೆ ಮಾಡು, ಗೋಜು ಗೋಜಲಾಗುವಂತೆ ಮಾಡು
इतर भाषांमध्ये अनुवाद :
क्रम भ्रष्ट करना।
उसने बीच में बोल कर मेरी सोच को गड़बड़ा दिया।