पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತಬ್ಬು शब्दाचा अर्थ आणि समानार्थी शब्द आणि प्रतिशब्दांसह उदाहरणे.

ತಬ್ಬು   ನಾಮಪದ

अर्थ : ಸಾಮಾನ್ಯವಾಗಿ ಪ್ರೀತಿಯ ಲಕ್ಷಣವಾಗಿ ತೋಳಿನಿಂದ ಅಪ್ಪಿಕೊಂಡು ಪರಸ್ಪರ ಸಂತೋಷವನ್ನು ಹಂಚಿಕೊಳ್ಳುವಿಕೆ

उदाहरणे : ನಾಟಕದ ಅಂತ್ಯದಲ್ಲಿ ತಂದೆ ಮಗ ಆಲಿಂಗನ ಮಾಡಿದರು.

समानार्थी : ಅಪ್ಪುಗೆ, ಆಲಿಂಗನ, ತೆಕ್ಕೆ


इतर भाषांमध्ये अनुवाद :

बाँहों में भरकर गले लगाने की क्रिया।

नाटक के अंत में बाप-बेटे का आलिंगन हृदयस्पर्शी था।
अँकोरी, अंकोरी, अभिहार, अवसज्जन, अवस्यंदन, अवस्यन्दन, आग़ोश, आगोश, आलिंगन, आलिङ्गन, आश्लेष, उपगृहन, परिरंभ, परिरंभण, परिरम्भ, स्वंग

The act of clasping another person in the arms (as in greeting or affection).

embrace, embracement, embracing

ತಬ್ಬು   ಕ್ರಿಯಾಪದ

अर्थ : ತಬ್ಬಿಕೊಳ್ಳುವುದು ಅಥವಾ ಆಲಂಗಿಸುವುದು

उदाहरणे : ಮಗು ನನ್ನನ್ನು ನೋಡುತ್ತಿದ್ದ ಹಾಗೆಯೇ ತನ್ನ ತಾಯಿಯನ್ನು ತಬ್ಬಿಕೊಂಡಿತು.

समानार्थी : ಆಲಂಗಿಸು


इतर भाषांमध्ये अनुवाद :

गले लगना या आलिंगन करना।

बच्चा मुझे देखते ही माँ से लिपट गया।
लपटाना, लिपटना

अर्थ : ಕಷ್ಟದ ಸಂದರ್ಭದಲ್ಲಿ ಅಥವಾ ಬಾಯಭೀತರಾದಾಗ ಒಬ್ಬರು ಇನ್ನೊಬ್ಬರನ್ನು ಆಶ್ರಯಿಸುವುದು

उदाहरणे : ಮಗು ಹೆದರಿಕೊಂಡು ತಾಯಿಯನ್ನು ತಬ್ಬಿಕೊಂಡಿತು.ಶಸ್ತ್ರಚಿಕಿತ್ಸೆಯಿಂದ ಕತ್ತರಿಹೋಗಿದ್ದ ಅವನ ಬೆಳರು ಅಂಟಿಕೊಂಡಿದೆ.

समानार्थी : ಅಂಟಿಕೊಳ್ಳು, ಅಪ್ಪಿಕೊಳ್ಳು, ಅಪ್ಪು, ತಬ್ಬಿಕೊಳ್ಳು


इतर भाषांमध्ये अनुवाद :

आपस में इस प्रकार मिलना कि दोनों के पार्श्व या तल एक दूसरे को स्पर्श करें।

बच्चा डरकर माँ की छाती से सट गया।
चिपकना, जुटना, जुड़ना, भिड़ना, सटना

चौपाल