पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತಲುಪು शब्दाचा अर्थ आणि समानार्थी शब्द आणि प्रतिशब्दांसह उदाहरणे.

ತಲುಪು   ಕ್ರಿಯಾಪದ

अर्थ : ಒಂದು ಸ್ಥಾನದಿಂದ ಬಂದು ಇನ್ನೊಂದು ಸ್ಥಾನದಲ್ಲಿ ಉಪಸ್ಥಿತಿಯಾಗುವುದು

उदाहरणे : ಶ್ಯಾಮನು ಇಂದು ಬರುತ್ತಿದ್ದಾನೆ.ಅವನು ಇಂದೇ ದೆಹಲಿ ತಲುಪುತ್ತಾನೆ.

समानार्थी : ಆಗಮಿಸು, ಬರು


इतर भाषांमध्ये अनुवाद :

एक स्थान से आकर दूसरे स्थान पर उपस्थित होना।

श्याम आज आएगा।
सामान आज ही दिल्ली पहुँचा।
मुख्यमंत्री पधार रहें हैं।
अवना, आगमना, आना, पधारना, पहुँचना, पहुंचना

Reach a destination, either real or abstract.

We hit Detroit by noon.
The water reached the doorstep.
We barely made it to the finish line.
I have to hit the MAC machine before the weekend starts.
arrive at, attain, gain, hit, make, reach

अर्थ : ಯಾವುದಾದರು ಜಾಗಕ್ಕೆ ಬಂದು ತಲುಪುವುದು

उदाहरणे : ಹಗಡು ನದಿಯ ತೀರಕ್ಕೆ ಬಂದು ತಲುಪಿತು.

समानार्थी : ಬಂದು ತಲುಪು, ಸೇರು


इतर भाषांमध्ये अनुवाद :

किसी जगह पर पहुँचना।

नाव नदी के किनारे लग गई।
लगना

Reach a destination, either real or abstract.

We hit Detroit by noon.
The water reached the doorstep.
We barely made it to the finish line.
I have to hit the MAC machine before the weekend starts.
arrive at, attain, gain, hit, make, reach

अर्थ : ಯಾರೋ ಒಬ್ಬರ ತನಕ ತಲುಪಿಸುವ ಕ್ರಿಯೆ

उदाहरणे : ನಾನು ನಡೆದುಕೊಂಡು ಕಚೇರಿಗೆ ಹೋಗಿ ಮುಟ್ಟಿದೆ.

समानार्थी : ಮುಟ್ಟು


इतर भाषांमध्ये अनुवाद :

किसी तक पहुँचना।

उसके कैच लपकने का आकड़ा 200 को छुआ।
छूना

To extend as far as.

The sunlight reached the wall.
Can he reach?.
The chair must not touch the wall.
extend to, reach, touch

अर्थ : ಅಭಿಪ್ರಾಯ ಅಥವಾ ಆಶಯವನ್ನು ತಿಳಿಸುವಅರ್ಥಮಾಡಿಸುವ ಪ್ರಕ್ರಿಯೆ

उदाहरणे : ನಾನು ತುಂಬಾ ಪ್ರಯಾಸದಿಂದ ಈ ಮಾತಿನ ಆಳದವರೆಗೂ ಬಂದು ತಲುಪಿದ್ದೇನೆ.

समानार्थी : ಅರ್ಥ ಮಾಡಿಕೊ


इतर भाषांमध्ये अनुवाद :

अभिप्राय या आशय समझना।

मैं बड़ी मुश्किल से इस बात की तह तक पहुँचा।
पहुँचना, पहुंचना

अर्थ : ಒಂದು ಸ್ಥಿತಿಯಿಂದ ಮತ್ತೊಂದು ಸ್ಥಿರಿಗೆ ಬದಲಾಗುವ ಪ್ರಕ್ರಿಯೆ

उदाहरणे : ರಹೀಮ್ ಅವರು ಮರಣಾವಸ್ಥೆಗೆ ತಲುಪಿದ್ದಾರೆ

समानार्थी : ಸೇರು, ಹೋಗು


इतर भाषांमध्ये अनुवाद :

एक अवस्था से दूसरी अवस्था को प्राप्त होना।

रहीम जी अब मरणासन्न अवस्था में पहुँच चुके हैं।
पहुँचना, पहुंचना

Reach a point in time, or a certain state or level.

The thermometer hit 100 degrees.
This car can reach a speed of 140 miles per hour.
attain, hit, reach

अर्थ : ಯಾವುದೇ ಪದವಿ, ಸ್ಥಾನ ಮುಂತಾದವುಗಳ ವರೆಗೂ ತಲುಪುವ ಪ್ರಕ್ರಿಯೆ

उदाहरणे : ವಿನೋದ್ ತರಹ ಇಂದು ನಾನು ಕೂಡ ಕಲೆಕ್ಟರ್ ಪದವಿಗೆ ಬಂದು ತಲುಪಿದ್ದೇನೆ.

समानार्थी : ಆಗು, ಸೇರು


इतर भाषांमध्ये अनुवाद :

किसी पद, स्थान आदि तक पहुँचना।

विनोद की तरह आज मैं भी कलेक्टर के पद पर पहुँच गया हूँ।
अपनी मेहनत के बल पर वह यहाँ तक पहुँचा है।
पहुँचना, पहुंचना

अर्थ : ತಿಳುವಳಿಕೆಯನ್ನು ಹೊಂದುವುದು ಅಥವಾ ತಿಳಿದುಕೊಳ್ಳುವ ಸಾಮರ್ಥ್ಯವನ್ನು ಹೊಂದುವುದು

उदाहरणे : ನನ್ನ ಬುದ್ಧಿ ಅಲ್ಲಿಯವರೆಗೂ ಯೋಚಿಸುವುದಿಲ್ಲ.

समानार्थी : ಆಲೋಚಿಸು, ಯೋಚಿಸು


इतर भाषांमध्ये अनुवाद :

जानकारी रखना या समझने में समर्थ होना।

अंततः मेरा दिमाग़ वहाँ तक पहुँचता ही नहीं।
मैं इस निष्कर्ष पर पहुँचा।
पहुँचना, पहुंचना

अर्थ : ಯಾವುದಾದರು ಜಾಗಕ್ಕೆ ತಲುಪಿಸು

उदाहरणे : ಡ್ರೈವರ್ ಗಾಡಿಯನ್ನು ಬಸ್ ಸ್ಟ್ಯಾಂಡಿಗೆ ತುಂದು ನಿಲ್ಲಿಸು

समानार्थी : ನಿಲ್ಲಿಸು


इतर भाषांमध्ये अनुवाद :

किसी जगह पहुँचाना।

ड्राइवर ने गाड़ी को बस स्टैंड पर लगा दिया।
लगाना

चौपाल