पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತಳ್ಳು शब्दाचा अर्थ आणि समानार्थी शब्द आणि प्रतिशब्दांसह उदाहरणे.

ತಳ್ಳು   ಕ್ರಿಯಾಪದ

अर्थ : ಹೊಡೆದು ಅಥವಾ ದಬ್ಬಿ ಮುಂದೆ ಹೋಗುವುದು ಅಥವಾ ಸಾಗುವುದು

उदाहरणे : ಮಕ್ಕಳು ಆಟವಾಡುತ್ತಿರುವಾಗ ಒಬ್ಬರಿಗೊಬ್ಬರು ತಳ್ಳುತ್ತಾರೆ.

समानार्थी : ದೂಡು, ನೂಗು


इतर भाषांमध्ये अनुवाद :

धक्के से या ठेलकर आगे गिराना या बढ़ाना।

बच्चे आपस में खेलते-खेलते एक दूसरे को धकेलने लगे।
ठेल देना, ठेलना, ढकेल देना, ढकेलना, धकिया देना, धकियाना, धकेल देना, धकेलना, धक्का देना, पेल देना, पेलना, रेल देना, रेलना

Move with force.

He pushed the table into a corner.
force, push

अर्थ : ಯಾವುದಾದರು ಇನ್ನೊಂದು ಕಡೆ ಉನ್ನತಿಯನ್ನು ಹೊಂದುವುದಕ್ಕೆ ಪ್ರವೃತ್ತಿಯನ್ನು ಮಾಡುವುದು

उदाहरणे : ಲಿಬಿಯಾದ ಗೃಹಯುದ್ಧವು ಬಡತನ ಮತ್ತು ಹಸಿವಿನಿಂದ ಕಂಗೆಡುವ ಸ್ಥಿತಿಗೆ ಜನರನ್ನು ತಳ್ಳುತ್ತದೆ.

समानार्थी : ದಬ್ಬು, ದೂಡು, ನೂಕು


इतर भाषांमध्ये अनुवाद :

किसी ओर बढ़ने में प्रवृत्त करना।

लीबिया का गृहयुद्ध उसे ग़रीबी और भुखमरी की ओर धकेल देगा।
ठेल देना, ठेलना, ढकेल देना, ढकेलना, धकेल देना, धकेलना, धक्का देना

Cause to move forward with force.

Steam propels this ship.
impel, propel

अर्थ : ಬಲವಂತವಾಗಿ ಸಂಕಟಕ್ಕೆ ಸುಲುಕುವಂತೆ ಮಾಡುವ ಪ್ರಕ್ರಿಯೆ

उदाहरणे : ಅವನು ತನ್ನ ಸ್ವಾರ್ಥಕ್ಕಾಗಿ ನಮ್ಮನ್ನು ಸಂಕಟಕ್ಕೆ ಒಡ್ಡಿದ.

समानार्थी : ಒಡ್ಡು, ದೂಕು, ಸಿಲುಕು


इतर भाषांमध्ये अनुवाद :

जबरदस्ती आगे की ओर या संकट की स्थिति में डालना।

अपने स्वार्थ के लिए उसने मुझे इस संकट में झोंक दिया।
झोंकना

Act with artful deceit.

cozen

अर्थ : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ

उदाहरणे : ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.

समानार्थी : ಅಟ್ಟು, ಓಡಿಸು, ತೊಲಗಿಸು, ದೂರ ಮಾಡು, ಹೊರಗೆ ಹಾಕು


इतर भाषांमध्ये अनुवाद :

ऐसा काम करना जिससे कोई कहीं से हट या भग जाए।

भारतीय वीरों ने शत्रुओं को भगा दिया।
भगाना

चौपाल