सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಸಿಟ್ಟಾಗುವ ಅಥವಾ ತಿರಸ್ಕಾರದ ಅವಸ್ಥೆ ಅಥವಾ ಭಾವ
उदाहरणे : ಅವನ ಹತ್ತಿರ ತಮಾಷೆ ಮಾಡಬೇಡೆ ಅವನು ಚಿಕ್ಕ-ಚಿಕ್ಕ ವಿಷಯಕ್ಕೆ ಸಿಟ್ಟಾಗುತ್ತಾನೆ.
समानार्थी : ಕಡೆಗಣಿಸುವಿಕೆ, ತಿರಸ್ಕಾರ, ಸಿಟ್ಟು
इतर भाषांमध्ये अनुवाद :हिन्दी English
चिढ़ने की अवस्था या भाव।
Anger produced by some annoying irritation.
अर्थ : ಅಜಾಗರೂಕತೆಯಿಂದ ಇರುವ ಅವಸ್ಥೆ ಅಥವಾ ಭಾವ
उदाहरणे : ಅಜಾಗ್ರತೆಯ ಕಾರಣದಿಂದ ರಸ್ತೆಯನ್ನು ದಾಟುವಾಗ ಮೋಹನನಿಗೆ ಗಾಡಿ ಬಂದು ಗುದಿತು.
समानार्थी : ಅಜಾಗರೂಕ, ಅಜಾಗ್ರತೆ, ಅನಗತ್ಯ, ಉದಾಸೀನತೆ, ಎಚ್ಚರವಿಲ್ಲದಿರುವಿಕೆ, ಗಮನವಿಲ್ಲದ
असावधान रहने की अवस्था या भाव।
The quality of not being careful or taking pains.
स्थापित करा