अर्थ : ಒಬ್ಬರಿಗೆ ಹೆಚ್ಚು ಮತ್ತೊಬ್ಬರಿಗೆ ಕಡಿಮೆ ಮಾಡುವ ಸ್ಥಿತಿ ಅಥವಾ ಪ್ರಕ್ರಿಯೆ
उदाहरणे :
ಕೆಲವು ಮಂದಿಗಳು ಮಕ್ಕಳ ಜೊತೆ ತಾರತಮ್ಯ ವ್ಯವಹಾರ ಮಾಡುತ್ತಾರೆ.
इतर भाषांमध्ये अनुवाद :
अर्थ : ಔಚಿತ್ಯ ಅಥವಾ ನ್ಯಾಯದ ವಿಚಾರವನ್ನು ಬಿಟ್ಟು ಯಾವುದಾದರು ಒಂದು ಪಕ್ಷದ ಅನುರೂಪವಾದ ಪ್ರವೃತ್ತಿ ಅಥವಾ ಸಹಾನುಭೂತಿ ಮತ್ತು ಆ ಪಕ್ಷದ ಸಮರ್ಥನೆಯನ್ನು ನೀಡುವ ಕ್ರಿಯೆ ಅಥವಾ ಭಾವ
उदाहरणे :
ನಾವೆಲ್ಲರು ಪಕ್ಷಪಾತದ ದೋರಣೆಯನ್ನು ತೊರೆದು ಸರ್ವ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕಾಗಿದೆ.
समानार्थी : ಏಕಪಕ್ಷೀಯ, ಜಾತಿಪಾತಿ, ನೀಚೋಚ್ಛ ಭಾವ, ಪಂಕ್ತಿಭೇದ, ಪಕ್ಷಪಾತ, ಪಕ್ಷಾಭಿಮಾನ, ಪಕ್ಷೀಯ, ಪ್ರತ್ಯೇಕತೆ, ಭೇದ, ಭೇದಭಾವ, ಸ್ವಜನಪಕ್ಷಪಾತ
इतर भाषांमध्ये अनुवाद :