पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತಾರೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ತಾರೆ   ನಾಮಪದ

अर्थ : ಆಕಾಶದಲ್ಲಿ ಕಾಣಿಸುವ ಸ್ಥಿರವಾದ ಗುಂಡುನಕ್ಷತ್ರ ರಾತ್ರಿಯ ವೇಳೆಯಲ್ಲಿ ಹೊಳೆಯುವಂತೆ ಕಾಣಿಸುವುದು

उदाहरणे : ಭೂಮಿಯಿಂದ ತುಂಬಾ ದೂರವಿರುವ ಕಾಣರದಿಂದ ನಕ್ಷತ್ರಗಳು ತುಂಬಾ ಚಿಕ್ಕದಾಗಿ ಕಾಣಿಸುವುದು

समानार्थी : ಚುಕ್ಕಿ, ನಕ್ಷತ್ರ


इतर भाषांमध्ये अनुवाद :

आसमान में दिखाई देने वाले स्थिर खगोलीय पिंड जो रात को चमकते नज़र आते हैं।

पृथ्वी से बहुत ही दूर होने के कारण तारे छोटे दिखते हैं।
उड़ु, उड़ुचर, ऋक्ष, खग, तारक, तारका, तारा, नक्षत्र, नभश्चर, रोचनी, सारंग, सितारा, स्टार

Any celestial body visible (as a point of light) from the Earth at night.

star

अर्थ : ಚಂದ್ರನ ಮಾರ್ಗದಲ್ಲಿ ಬರುವಂತಹ ಇಪ್ಪತ್ತೇಳು ನಕ್ಷತ್ರಗಳ ಸಮೂಹವು ಭಿನ್ನ ಭಿನ್ನ ರೂಪ ಅಥವಾ ಆಕಾರದಲ್ಲಿ ಇರುತ್ತದೆ ಮತ್ತು ಅವುಗಳಿಗೆ ಬೇರೆ ಬೇರೆ ಹೆಸರುಗಳು ಸಹ ಇರುತ್ತವೆ

उदाहरणे : ನಕ್ಷತ್ರಗಳ ಸಂಖ್ಯೆ ಇಪ್ಪತ್ತೇಳು.

समानार्थी : ಆಕಾಶ ಕಾಯ, ಚುಕ್ಕಿ, ನಕ್ಷತ್ರ


इतर भाषांमध्ये अनुवाद :

चंद्रमा के मार्ग में पड़नेवाले स्थिर तारों के सत्ताईस समूह जिनके भिन्न-भिन्न रूप या आकार मान लिए गए हैं और जिनके अलग-अलग नाम हैं।

नक्षत्रों की संख्या सत्ताईस हैं।
आकाशचारी, उड़ु, उड़ुचर, नक्षत्र, नछत्र, सारंग

A configuration of stars as seen from the earth.

constellation

अर्थ : ಭೂಮಿಯ ಮೇಲೆ ಬಿದಂತಹ ಉಲ್ಕೆ ಕಲ್ಲಿನ ರೂಪದಲ್ಲಿರುತ್ತದೆ

उदाहरणे : ಕೆಲವು ಸಲ ರಾತ್ರಿಯಲ್ಲಿ ಆಕಾಶದಿಂದ ಪೃಥ್ವಿಯ ಮೇಲೆ ಬೀಳುವ ಅಗ್ನಿಪಿಂಡಗಳನ್ನು ನಾವು ನೋಡಬಹುದು.

समानार्थी : ಅಗ್ನಿಪಿಂಡ, ಉಲ್ಕಾ ಖಂಡ, ಉಲ್ಕಾ-ಖಂಡ, ಉಲ್ಕಾಖಂಡ, ಉಲ್ಕೆ, ಜ್ವಾಲೆ


इतर भाषांमध्ये अनुवाद :

गिरी हुई उल्का जो पत्थर के रूप में होती है।

वैज्ञानिक उल्काश्म का परीक्षण कर रहे हैं।
उल्काखंड, उल्काखण्ड, उल्काश्म, तारकाभाश्म, तारकाश्म, ताराश्म

Stony or metallic object that is the remains of a meteoroid that has reached the earth's surface.

meteorite

अर्थ : ಸಿನಿಮಾ ಟಿವಿ ಪ್ರದರ್ಶನ, ರೆಸ್ಟೋರೆಂಟ್ ಮತ್ತು ಹೋಟೆಲ್ ಗಳ ವರ್ಗೀಕರಣ ಮಾಡಲು ಸಮೀಕ್ಷಕರ ಮೂಲಕ ಉಪಯೋಗಕ್ಕೆ ಬರುವ ಗುರುತು

उदाहरणे : ಹೊಟೆಲ್ ಗಳ ವರ್ಗೀಕರಣದಲ್ಲಿ ಬಹುಶಃ ಒಂದರಿಂದ ಐದು ನಕ್ಷತ್ರಗಳನ್ನು ಕೆಲಸದಲ್ಲಿ ಬಳಸಿಕೊಳ್ಳುವರು.

समानार्थी : ನಕ್ಷತ್ರ


इतर भाषांमध्ये अनुवाद :

फिल्मों, टीवी शो, रेस्तराँ और होटलों के वर्गीकरण के लिए समीक्षक द्वारा उपयोग में लाया जाने वाला प्रतीक।

होटलों के वर्गीकरण में प्रायः एक से पाँच सितारे काम में लाए जाते हैं।
सितारा, स्टार

A perceptible indication of something not immediately apparent (as a visible clue that something has happened).

He showed signs of strain.
They welcomed the signs of spring.
mark, sign

अर्थ : ಗಟ್ಟಿಯಾದ ಚಂಡು ಅಥವಾ ಯಾವುದೇ ಗುಂಡಾಕಾರದ ಪದಾರ್ಥ

उदाहरणे : ಖಗೋಳ ಶಾಸ್ತ್ರದಲ್ಲಿ ಗುಂಡಿನ ಬಗೆಗೆ ಅಧ್ಯಯನ ಮಾಡುತ್ತಿದ್ದರು

समानार्थी : ಉಂಡೆ, ಗುಂಡು, ಚುಕ್ಕಿ, ನಕ್ಷತ್ರ


इतर भाषांमध्ये अनुवाद :

ठोस गोला या कोई गोल पदार्थ।

खगोल शास्त्री खगोलीय पिंडों का अध्ययन कर रहा है।
पिंड, पिण्ड

An individual 3-dimensional object that has mass and that is distinguishable from other objects.

Heavenly body.
body

अर्थ : ಪಾಶ್ಚಾತ್ಯ ಪದ್ಧತಿಯ ಅನುಸಾರ ವಿಶೇಷ ಆಕೃತಿಯಲ್ಲಿರುವ ತಾರೆಗಳ ಸಮೂಹ

उदाहरणे : ಪಾಶ್ಚಾತ್ಯ ವರ್ಗೀಕರಣದ ಪ್ರಕಾರ ಎಂಬತ್ತೆಂಟು ನಕ್ಷತ್ರಗಳಿವೆ.

समानार्थी : ನಕ್ಷತ್ರ


इतर भाषांमध्ये अनुवाद :

पाश्चात्य पद्धति के अनुसार विशेष आकृति से युक्त तारों का समूह।

पाश्चात्य वर्गीकरण के कुल अट्ठासी नक्षत्र हैं।
नक्षत्र

A configuration of stars as seen from the earth.

constellation

चौपाल