पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತಿಳಿವಳಿಕೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ತಿಳಿವಳಿಕೆ   ನಾಮಪದ

अर्थ : ಒಳ್ಳೆಯ ಕೆಲಸಗಳನ್ನು ಮಾಡುವುದಕ್ಕೆ ಬೇಕಾಗುವ ಯುಕ್ತಿ

उदाहरणे : ಅವನಿಗೆ ಯಾವುದೇ ಕೆಲಸದ ಬಗ್ಗೆ ತಿಳಿವಳಿಕೆ ಇಲ್ಲ.

समानार्थी : ಕಾರ್ಯಕುಶಲತೆ, ಬುದ್ಧಿ


इतर भाषांमध्ये अनुवाद :

भली प्रकार काम करने का ढंग।

उसे किसी काम का शऊर नहीं है।
करीना, तमीज, तमीज़, शऊर, सलीक़ा, सलीका

A special way of doing something.

He had a bent for it.
He had a special knack for getting into trouble.
He couldn't get the hang of it.
bent, hang, knack

अर्थ : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

उदाहरणे : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

समानार्थी : ಕೃಪಾದೃಷ್ಟಿ, ಕೃಪೆ, ಕೆಟ್ಟ ದೃಷ್ಟಿ, ಗುರುತು, ಚಿಹ್ನೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ಲಕ್ಷಣ, ವಿಮರ್ಶೆ, ಶೋಧನೆ


इतर भाषांमध्ये अनुवाद :

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

अर्थ : ಆ ಮಾತು ಮುಂತಾದವು ಯಾರನ್ನಾದರೂ ಯಾವುದಾದರು ವಿಷಯದ ಜ್ಞಾನ ಅಥವಾ ಪರಿಚಯವನ್ನು ಮಾಡುವುದಕ್ಕೋಸ್ಕರ ಮಾತನಾಡಲಾಗುತ್ತದೆ

उदाहरणे : ಹವಾಮಾನ ವಿಭಾಗವು ತುಂಬಾ ಮಳೆಯಾಗುವಂತಹ ಸೂಚನೆಯನ್ನು ನೀಡಿದೆನಾನು ರಾಮನಿಗೆ ಸೂಚನೆಯನ್ನು ನೀಡಿದ್ದೆನೆ ಅವನು ಬರುತ್ತಾ ಇರಬಹುದು.

समानार्थी : ಗುರ್ತು, ಜ್ಞಾನ, ಪರಿಚಯ, ಪೂರ್ವ ಸೂಚನೆ, ವಿಜ್ಞಾಪನೆ, ವಿನಂತಿ, ಸುದ್ಧಿ, ಸೂಚನೆ


इतर भाषांमध्ये अनुवाद :

वह बात आदि जो किसी को किसी विषय का ज्ञान या परिचय कराने के लिए कही जाए।

मौसम विभाग ने भारी बारिश होने की सूचना दी है।
मैंने राम को सूचना दे दी है वह आता ही होगा।
आगाही, आलोक पत्र, आलोक-पत्र, इत्तला, इत्तिला, खबर, ख़बर, जानकारी, ज्ञापन, नोटिस, सूचना

A message received and understood.

info, information

अर्थ : ಬುದ್ಧಿವಂತಿಕೆಯ ಅವಸ್ಥೆ ಅಥವಾ ಬಾವ

उदाहरणे : ಬುದ್ಧಿವಂತಿಕೆಯಿಂದ ಯಾವುದಾದರು ಕೆಲಸವನ್ನು ಸುಲಭವಾಗಿ ಮಾಡಬಹುದು.

समानार्थी : ಅರಿವು, ಬುದ್ಧಿವಂತಿಕೆ, ಬುದ್ಧಿಶಕ್ತಿ


इतर भाषांमध्ये अनुवाद :

युक्ति से पूर्ण होने की अवस्था या भाव।

युक्तिपूर्णता से कोई भी काम आसानी से किया जा सकता है।
युक्तिपूर्णता, समझदारी

Subtly skillful handling of a situation.

delicacy, diplomacy, discreetness, finesse

चौपाल