अर्थ : ಯಾವುದಾದರು ಕಾರ್ಯದ ಆಕಾರ, ಪ್ರಕಾರ ಅಥವಾ ವಿಧಿ ಮೊದಲಾದವುಗಳ ತಿಳುವಳಿಕೆಯನ್ನು ನೀಡುವುದು
उदाहरणे :
ಅವರು ನನಗೆ ಉಪ್ಪಿನಕಾಯಿ ಮಾಡುವ ವಿಧಿಯನ್ನು ಹೇಳಿದರು.
समानार्थी : ನಿರ್ದೇಶನ ನೀಡು, ನಿರ್ದೇಶಿಸು, ಹೇಳು
इतर भाषांमध्ये अनुवाद :
किसी नए कार्य, उसको करने की विधि, बात या विषय आदि की जानकारी देना।
उसने मुझे अचार बनाने की विधि बताई।Give instructions or directions for some task.
She instructed the students to work on their pronunciation.अर्थ : ಇನ್ನೊಬ್ಬರ ಬಗ್ಗೆ ನಿಶ್ಚಿತ ಮತ್ತು ಆತ್ಮವಿಶ್ವಾಸದ ಜೊತೆಗೆ ಸಕಾರಾತ್ಮಕವಾದ ಹೇಳಿಕೆಯನ್ನು ನೀಡುವ ಪ್ರಕ್ರಿಯೆ
उदाहरणे :
ನಾನು ನಿನಗೆ ಹೇಳಿದ್ದೆ ಅವನು ಒಳ್ಳೆಯ ಮನುಷ್ಯನಲ್ಲ ಎಂದು.
समानार्थी : ಹೇಳು
इतर भाषांमध्ये अनुवाद :
अर्थ : ಯಾವುದಾದರೂ ವಿಷಯವನ್ನು ತಿಳಿಯಪಡಿಸುವ ಕ್ರಿಯೆ
उदाहरणे :
ರಾಮನು ಈ ದಿನ ಕೆಲಸಕ್ಕೆ ಬರುವುದಿಲ್ಲವೆಂದು ಅವನು ತಿಳಿಸಿದ
समानार्थी : ಅರುಹು, ನಿವೇದಿಸು, ಶ್ರುತಪಡಿಸು, ಹೇಳು
इतर भाषांमध्ये अनुवाद :
किसी वस्तु, काम आदि के बारे में बताना।
उसने कहा कि रहीम आज नहीं आयेगा।अर्थ : ವಿಸ್ತಾರ ಪೂರ್ವಕವಾಗಿ ಏನನ್ನಾದರೂ ಹೇಳುವುದು
उदाहरणे :
ಅವರು ನೆನ್ನೆಯ ಘಟನೆಯನ್ನು ವರ್ಣನೆ ಮಾಡುತ್ತಿದ್ದರು.
समानार्थी : ಪ್ರಶಂಸಿಸು, ಪ್ರಶಂಸೆ, ಪ್ರಶಂಸೆ ಮಾಡು, ವರ್ಣನೆ, ವರ್ಣನೆ ಮಾಡು, ವರ್ಣಿಸು, ಹೇಳು
इतर भाषांमध्ये अनुवाद :
विस्तारपूर्वक कुछ कहना।
वह कल की घटनाओं का वर्णन कर रहा था।Describe in vivid detail.
delineate