अर्थ : ಉಪದೇಶ, ಶಿಕ್ಷಣ ಮೊದಲಾದವುಗಳ ಮಾಧ್ಯಮದಿಂದ ವಿಶಿಷ್ಟ ಮಾತುಗಳು ಅಥವಾ ವಿಷಯಗಳನ್ನು ಬೋಧಿಸುವ ಕ್ರಿಯೆ
उदाहरणे :
ಸದಸ್ಯಗಣಗಳ ಬಗ್ಗೆ ತಿಳುವಳಿಕೆ ನೀಡುವುದಕ್ಕಾಗಿ ಎರಡು ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
समानार्थी : ಎಚ್ಚರಿಕೆ ಕೊಡುವುದು, ಪ್ರಚೋದನೆ, ಪ್ರೇರೇಪಣೆ, ಪ್ರೋತ್ಸಾಹ
इतर भाषांमध्ये अनुवाद :
उपदेश,शिक्षा आदि के माध्यम से विशिष्ट बात या विषय का बोध कराने की क्रिया।
सदस्यगण के लिए दो दिवसीय प्रबोधन कार्यक्रम आयोजित किया गया है।