अर्थ : ಯಾವುದರ ದಪ್ಪ ಅಥವಾ ವ್ಯಾಸ ಕಡಿಮೆಯಿದೆಯೋ
उदाहरणे :
ಈ ಬಟ್ಟೆ ತುಂಬಾ ತೆಳುವಾಗಿದೆ.
समानार्थी : ತಿಳುವಾದಂತ, ತಿಳುವಾದಂತಹ, ತೆಳುವಾದ, ತೆಳುವಾದಂತ, ತೆಳುವಾದಂತಹ
इतर भाषांमध्ये अनुवाद :
अर्थ : ಯಾವುದು ಚಿಂದೆ, ನೋವು, ದುಃಖ ಮೊದಲಾದವುಗಳಿಂದ ಮುಕ್ತವಾಗಿದೆಯೋ
उदाहरणे :
ನನ್ನ ಮನಸ್ಸಿನಲ್ಲಿರುವ ಮಾತುಗಳನ್ನು ಹೇಳಿದ ನಂತರ ಮನಸ್ಸು ಹಗುರವಾಯಿತು.
समानार्थी : ತಿಳುವಾದಂತ, ತಿಳುವಾದಂತಹ, ಹಗುರವಾದ, ಹಗುರವಾದಂತ, ಹಗುರವಾದಂತಹ
इतर भाषांमध्ये अनुवाद :