अर्थ : ಯಾವುದಾದರು ವಸ್ತು ಒಡೆದು ಹೋಗು
उदाहरणे :
ಗಾಜಿನ ಬಟ್ಟಿಲು ಕೈಯಿಂದ ಕೆಳಗೆ ಬೀಳುತ್ತಿದ್ದಾಗೆಯೇ ಒಡೆದು ಹೋಯಿತು.
समानार्थी : ಒಡೆ, ಒಡೆಸು, ತುಂಡಾಗು, ತುಂಡುಮಾಡು, ಭಂಗವಾಗು, ಮುರಿ, ಮುರಿಸು
इतर भाषांमध्ये अनुवाद :
किसी वस्तु के टुकड़े होना।
काँच की कटोरी हाथ से छूटते ही टूट गई।Go to pieces.
The lawn mower finally broke.अर्थ : ಹೊಡೆತದಿಂದ ಯಾವುದಾದರು ಪದಾರ್ಥವನ್ನು ತುಂಡು ಮಾಡುವುದು ಅಥವಾ ಭಾಗ ಮಾಡುವುದು
उदाहरणे :
ಈ ಕಬ್ಬನ್ನು ಚಿಕ್ಕ-ಚಿಕ್ಕ ತುಂಡುಗಳನ್ನಾಗಿ ಮಾಡು.
समानार्थी : ಒಡೆ, ಚೂರು ಮಾಡು, ತುಂಡು ಮಾಡು, ತುಂಡು ಹಾಕು, ಭಾಗ ಮಾಡು, ಮುರಿ, ಹೋಳು ಮಾಡು
इतर भाषांमध्ये अनुवाद :
आघात या झटके से किसी पदार्थ के खंड या टुकड़े करना।
इस गन्ने के छोटे-छोटे टुकड़े कर दो।अर्थ : ಚಟ್ ಎಂಬ ಶಬ್ಧವನ್ನು ಉತ್ಪತ್ತಿ ಮಾಡುತ್ತಾ ಯಾವುದಾದರು ವಸ್ತುವನ್ನು ಒಡೆಯುವ ಕ್ರಿಯೆ
उदाहरणे :
ಮನೆಯ ಯಜಮಾನಿಯು ಇಂದು ಗಾಜಿನ ಲೋಟವನ್ನು ಮುರಿದು ಹಾಕಿದಳು.
समानार्थी : ಒಡೆ, ಒಡೆದು ಹಾಕು, ಮುರಿ, ಮುರಿದು ಹಾಕು, ಸೀಳು
इतर भाषांमध्ये अनुवाद :