पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತುಂತುರು शब्दाचा अर्थ आणि समानार्थी शब्द आणि प्रतिशब्दांसह उदाहरणे.

ತುಂತುರು   ನಾಮಪದ

अर्थ : ನೀರು ಹನಿ-ಹನಿಯಾಗಿ ಬೀಳುವ ಕ್ರಿಯೆ

उदाहरणे : ಭಾರತದ ನಾಲ್ಕು ದಿಕ್ಕುಗಳಲ್ಲಿಯೂ ಅತ್ಯಧಿಕವಾದ ಮಳೆಯಾಗುತ್ತಿದೆ.ಎರಡು ಗಂಟೆಯಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ.

समानार्थी : ಅತಿವೃಷ್ಟಿ, ಆಕಾಶಸಲಿಲ, ಆಸಾರ, ಉಬ್ಬೆ, ಘನಾಂಬು, ಜಲವೃಷ್ಟಿ, ತುಂತುರ್ವನಿ, ತುಲಾವೃಷ್ಟಿ, ಧಾರಾವರ್ತ, ಧಾರಾವರ್ಷ, ಧಾರೆ, ಮಳೆ, ಮೇಘವರ್ಷ, ವರಿಸೆ, ವರುಷ, ವರ್ಷ, ವರ್ಷಣ, ವರ್ಷಧಾರೆ, ವಾರಿಧಾರೆ, ವೃಷ್ಟಿ, ಶರವರ್ಷ, ಶೀಕರ, ಸರಿ, ಸೀವರ, ಸುವೃಷ್ಟಿ, ಸೋನೆ, ಹನಿ


इतर भाषांमध्ये अनुवाद :

पानी बरसने की क्रिया।

भारत के चेरापूँजी में सबसे अधिक वर्षा होती है।
दो घंटे से लगातार वर्षा हो रही है।
जल-वृष्टि, पावस, बरखा, बरसात, बारिश, वर्षा, वृष्टि

Water falling in drops from vapor condensed in the atmosphere.

rain, rainfall

अर्थ : ಮೇಲಿನಿಂದ ಬೀಳುವಂತಹ ತುಂಬಾ ಸಣ್ಣ ನೀರಿನ ಹನಿಬಿಂದು

उदाहरणे : ತುಂತುರು ಮಳೆಯಾಗುತ್ತಿದೆ.

समानार्थी : ತೊಟ್ಟಿಕ್ಕು, ತೊಟ್ಟು-ಬಿಂದು, ಬಿಂದು, ಸೋರು, ಹನಿ


इतर भाषांमध्ये अनुवाद :

ऊपर से गिरनेवाले जल के बहुत छोटे छींटे।

फुहार पड़ रही है।
अवश्याय, झींसी, झीसी, धूलिका, फुहार, शीकर, सीकर

A light shower that falls in some locations and not others nearby.

scattering, sprinkle, sprinkling

ತುಂತುರು   ಗುಣವಾಚಕ

अर्थ : ಯಾವುದೋ ಒಂದರಲ್ಲಿ ಚಿಕ್ಕ ಚಿಕ್ಕ ಬಿಂದುಗಳು ಇದೆಯೋ

उदाहरणे : ಅವನು ತುಂತುರು ಮಳೆಯಲ್ಲಿ ನೆನೆಯುತ್ತಿದ್ದಾನೆ.

समानार्थी : ತುಂತುರಾದ, ತುಂತುರಾದಂತ, ತುಂತುರಾದಂತಹ


इतर भाषांमध्ये अनुवाद :

जिसमें छोटी-छोटी बूँदें हों।

वह रिमझिम बारिश में भीग रहा है।
रिम-झिम, रिमझिम

(of rain) falling lightly in very small drops.

A raw drizzing rain.
drizzling

चौपाल