अर्थ : ಜಾತಿಯ ಕಾರಣದಿಂದಲೂ, ಆರ್ಥಿಕವಾಗಿ ಹಿಂದುಳಿದ ಕಾರಣದಿಂದಲೂ ಸಮಾಜದ ಮೇಲ್ವರ್ಗದಿಂದ ಆರ್ಥಿಕವಾಗಿ ಸಬಲರಿಂದ ತುಳಿತಕ್ಕೆ ಒಳಗಾದವ ಅಥವಾ ಒಳಗಾದ ಸಮುದಾಯ
उदाहरणे :
ದಲಿತ ಸಮುದಾಯಗಳು ಇಂದಿಗೂ ಮೇಲ್ವರ್ಗಗಳಿಂದ ತುಳಿತಕ್ಕೊಳಗಾಗುತ್ತಲೇ ಇವೆ.
समानार्थी : ತುಳಿತಕ್ಕೆ ಸಿಕ್ಕಿದ, ತುಳಿತಕ್ಕೆ ಸಿಕ್ಕಿದಂತ, ದಬ್ಬಾಳಿಕೆಗೆ ಒಳಗಾದ, ದಬ್ಬಾಳಿಕೆಗೆ ಒಳಗಾದಂತ, ದಬ್ಬಾಳಿಕೆಗೆ ಒಳಗಾದಂತಹ, ದಲಿತ, ದಲಿತನಾದ, ದಲಿತನಾದಂತ, ದಲಿತನಾದಂತಹ
इतर भाषांमध्ये अनुवाद :
Abused or oppressed by people in power.
downtrodden