अर्थ : ಕಾಲಿನ ಕೆಳಭಾಗವಾದ ಪಾದಗಳಿಂದ ಹಿಸುಕುವುದು ಅಥವಾ ತುಳಿಯುಲ್ಪಡುವ ಕ್ರಿಯೆ
उदाहरणे :
ಕಾಳಿಂಗ ಸರ್ಪವನ್ನು ಶ್ರೀ ಕೃಷ್ಣನು ಮರ್ದನ ಮಾಡಿದನು ಅಥವಾ ಸರ್ಪವನ್ನು ಮೆಟ್ಟಿ ನಿಂತನು.
समानार्थी : ಒತ್ತುವಿಕೆ, ತುಳಿ, ಮರ್ದನ, ಮೆಟ್ಟು, ಮೆಟ್ಟುವಿಕೆ
इतर भाषांमध्ये अनुवाद :