पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತೆಗೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ತೆಗೆ   ಕ್ರಿಯಾಪದ

अर्थ : ಜೊತೆಯಾಗಿರುವಂತಹ ಅಥವಾ ಒಂದಾಗಿರುವಂತಹ ವಸ್ತುಗಳನ್ನು ಬೇರೆ ಮಾಡುವುದು

उदाहरणे : ಅವನು ಜೇನಿನ ಗೂಡಿನಿಂದ ಜೇನನ್ನು ಹೊರತೆಗೆಯುತ್ತಿದ್ದಾನೆ.

समानार्थी : ಬೇರೆ ಮಾಡು, ಬೇರ್ಪಡಿಸು, ಹೊರತೆಗೆ


इतर भाषांमध्ये अनुवाद :

मिली, सटी या लगी हुई चीज़ अलग करना।

वह मधुमक्खी के छत्ते से शहद निकाल रहा है।
निकालना

अर्थ : ಗಂಟು ಅಥವಾ ತೊಡಕು ಮೊದಲಾದವುಗಳನ್ನು ಬಿಡಿಸುವುದು

उदाहरणे : ಅವನು ತುಂಬಾ ಸುಲಭವಾಗಿ ಗಟ್ಟಿಯಾದ ಗಂಟನ್ನು ಬಿಚ್ಚಿದನು.

समानार्थी : ಬಿಚ್ಚು, ಬಿಡಿಸು

अर्थ : ಕಟ್ಟಿರುವ ಗಂಟು ಮುಂತಾದುವಗಳನ್ನು ಬಿಚ್ಚುವ ಪ್ರಕ್ರಿಯೆ

उदाहरणे : ಬೂಟಿಗೆ ಹಾಕಿರುವ ಗಂಟನ್ನು ಬಿಚ್ಚು.

समानार्थी : ಬಿಚ್ಚು


इतर भाषांमध्ये अनुवाद :

बंधन, गाँठ या गुत्थी आदि खोलना।

जूते का बंध खोलो।
खोलना

Untie the lashing of.

Unlash the horse.
unlash

अर्थ : ಬೆಂಕಿಯ ಮೇಲೆ ಪದಾರ್ಥಗಳನ್ನು ಬೇಯಿಸಿ ಸಿದ್ಧಪಡಿಸು

उदाहरणे : ನೀವು ಐದು ನಿಮಿಷ ಇರಿ ಈಗಲೇ ಪೂರಿಗಳನ್ನು ತೆಗೆಯುತ್ತೀನಿ.

समानार्थी : ಕರೆ


इतर भाषांमध्ये अनुवाद :

आग पर वस्तुएँ पकाकर तैयार करना।

आप पाँच मिनट रुकिए मैं अभी ही कुछ पूरियाँ उतारती हूँ।
उतारना

Prepare for eating by applying heat.

Cook me dinner, please.
Can you make me an omelette?.
Fix breakfast for the guests, please.
cook, fix, make, prepare, ready

अर्थ : ಯಾವುದೇ ಉಪಕರಣಗಳ ಬಿಡಿಭಾಗಗಳನ್ನು ಬೇರೆಯಾಗಿಸುವ ಪ್ರಕ್ರಿಯೆ

उदाहरणे : ಸೈಕಲ್ ರಿಪೇರಿ ಮಾಡುವವನು ಎಲ್ಲಾ ಭಾಗಗಳನ್ನು ಬಿಚ್ಚುತ್ತಿದ್ದಾನೆ.

समानार्थी : ಬಿಚ್ಚು


इतर भाषांमध्ये अनुवाद :

किसी उपकरण का मरम्मत आदि के लिए उसके पुरज़े अलग करना।

घड़ीसाज ने घड़ी में बैटरी डालने के लिए उसे खोला।
खोलना

Loosen something by unscrewing it.

Unscrew the outlet plate.
unscrew

अर्थ : ಗಣಕಯಂತ್ರದಲ್ಲಿ ಯಾವುದೇ ಕಡತ ಮುಂತಾದವುಗಳನ್ನು ತೆರೆಯುವ ಪ್ರಕ್ರಿಯೆ

उदाहरणे : ಮೊದಲು ನೀವು ಒಂದು ಕಡತವನ್ನು ತೆರೆದಿಡಿ.

समानार्थी : ತೆಗೆದಿಡು, ತೆರೆ


इतर भाषांमध्ये अनुवाद :

* संगणक में कोई फाइल आदि खोलना।

पहले आप एक फाइल ओपन कीजिए।
ओपन करना, खोलना

Display the contents of a file or start an application as on a computer.

open

अर्थ : ಕಲೆ, ಚುಕ್ಕೆ ಮೊದಲಾದವುಗಳನ್ನು ಸ್ವಚ್ಛ ಮಾಡುವುದು

उदाहरणे : ಅಮ್ಮ ಬಟ್ಟೆಗೆ ಅಂಟಿ ಕೊಂಡಿರುವ ಕೊಳೆಯನ್ನು ತೆಗೆಯುತ್ತಿದ್ದಾಳೆ.

समानार्थी : ತೊಳೆ, ಸ್ವಚ್ಛ ಮಾಡು


इतर भाषांमध्ये अनुवाद :

दाग, धब्बे आदि साफ करना।

माँ कपड़ें में लगा दाग छुड़ा रही है।
छुड़ाना, छोड़ाना

Make clean by removing dirt, filth, or unwanted substances from.

Clean the stove!.
The dentist cleaned my teeth.
clean, make clean

अर्थ : ಛಾತಾಚಿತ್ರ ಮುಂತಾದವುಗಳನ್ನು ತೆಗೆದು ಮಾಡುವ ಪ್ರಕ್ರಿಯೆ

उदाहरणे : ನಿಮ್ಮ ಛಾಯಾಚಿತ್ರ ತೆಗೆದಾಯಿತು.


इतर भाषांमध्ये अनुवाद :

कैमरे में तस्वीर आदि का खिंच जाना।

आपका फोटो खिंच गया है।
आना, उतरना, खिंचना, खिचना, बनना

अर्थ : ಹೊಸ ಮಳಿಗೆ ಅಥವಾ ಅಂಗಡಿಗಳನ್ನು ತೆರೆಯುವ ಪ್ರಕ್ರಿಯೆ

उदाहरणे : ಪಕ್ಕದ ಮನೆಯವರು ಮತ್ತೊಂದು ಸ್ಟೀಲ್ ಪಾತ್ರೆ ಮಾರುವ ಅಂಗಡಿಯೊಂದನ್ನು ತೆರೆದರು.

समानार्थी : ತೆರೆ


इतर भाषांमध्ये अनुवाद :

नए सिरे से आरम्भ करना।

पड़ोसी ने बरतन की एक और दुकान खोली।
यहाँ के सभी कर्मचारियों ने केनरा बैंक में खाता खोला है।
खोलना

Start to operate or function or cause to start operating or functioning.

Open a business.
open, open up

अर्थ : ಯಾವುದಾದರೂ ವಸ್ತುವಿನ ಮೇಲೆ ಇರುವ ಧೂಳು ಅಥವಾ ಕೊಳೆ ತೆಗೆಯುವುದು

उदाहरणे : ಅವಳು ದಿನನಿತ್ಯ ಮನೆಯ ದೂಳು ತೆಗೆಯುತ್ತಾಳೆ.ಅವನು ಬಟ್ಟೆಗಳ ಮೇಲಿರುವ ಧೂಳನ್ನು ಹೊಡೆಯುತ್ತಿದ್ದಾನೆ.

समानार्थी : ಹೊಡೆ


इतर भाषांमध्ये अनुवाद :

किसी चीज पर पड़ी या लगी हुई कोई दूसरी चीज को हटाना।

वह हरदिन पूरे घर को झाड़ती है।
उसने कपड़े पर लगी धूल को झाड़ा।
झाड़ना

Remove with or as if with a brush.

Brush away the crumbs.
Brush the dust from the jacket.
Brush aside the objections.
brush

अर्थ : ಗುಪ್ತ ಮತ್ತು ನಿಗೂಡ ಮಾತುಗಳನ್ನು ಪ್ರಕಟ ಅಥವಾ ಸ್ಪಷ್ಟೀಕರಿಸುವ ಪ್ರಕ್ರಿಯೆ

उदाहरणे : ಅವನು ಪ್ರೀತಿಸಿ ಮದುವೆ ಮಾಡಿಕೊಂಡ ಗುಟ್ಟನ್ನು ಬಿಚ್ಚಿಟ್ಟ.

समानार्थी : ತೆರೆ ಎಳಿ, ಬಿಚ್ಚು, ರಟ್ಟು ಮಾಡು


इतर भाषांमध्ये अनुवाद :

अर्थ : ಒಳಗಿನ ವಸ್ತುಗಳನ್ನು ತೆಗೆಯುವುದು ಅಥವಾ ಬೇರ್ಪಡಿಸುವುದು

उदाहरणे : ಅವಳು ತನ್ನ ಬ್ಯಾಗಿನಲ್ಲಿರುವ ಪುಸ್ತಕವನ್ನು ಹೊರತೆಗೆದಳು.

समानार्थी : ಬೇರ್ಪಡಿಸು, ಹೊರಗಿಡು, ಹೊರತೆಗೆ


इतर भाषांमध्ये अनुवाद :

अंदर की चीजों को निकालना या हटाना।

इस तने को खोखला कीजिए।
खोखला करना

Remove the interior of.

Hollow out a tree trunk.
core out, hollow, hollow out

अर्थ : ಆರಿಸಿ ತೆಗೆದುಕೊಳ್ಳುವ ಪ್ರಕ್ರಿಯೆ

उदाहरणे : ಅಮ್ಮನ ನಾಲ್ಕು ಸೀರೆಗಳಲ್ಲಿ ಶೀಲ ಒಂದು ಆರಿಸಿ ತೆಗೆದುಕೊಂಡಳು.

समानार्थी : ಆರಿಸಿ ತೆಗೆದುಕೊ, ಆರಿಸಿ ತೆಗೆದುಕೊಳ್ಳು, ತೆಗೆದುಕೊ


इतर भाषांमध्ये अनुवाद :

चुनकर लेना।

माँ की चार साड़ियों में से शीला ने एक ली।
लेना

Pick out, select, or choose from a number of alternatives.

Take any one of these cards.
Choose a good husband for your daughter.
She selected a pair of shoes from among the dozen the salesgirl had shown her.
choose, pick out, select, take

अर्थ : ಯಾವುದಾದರು ಪ್ರಮಾಣ ಮೊದಲಾದವುಗಳನ್ನು ಪಡೆಯುವುದಕ್ಕಾಗಿ ಗಣನೆಯನ್ನು ಮಾಡುವುದು

उदाहरणे : ನೀವು ಈ ಸಂಖ್ಯೆಗಳ ಸರಾಸರಿಯನ್ನು ಹೊರತೆಗೆಯಿರಿ.

समानार्थी : ಬೇರ್ಪಡಿಸು, ಹೊರತೆಗೆ


इतर भाषांमध्ये अनुवाद :

कोई मान आदि प्राप्त करने के लिए गणन आदि करना।

आप इन संख्याओं का औसत निकालिए।
निकालना

Establish after a calculation, investigation, experiment, survey, or study.

Find the product of two numbers.
The physicist who found the elusive particle won the Nobel Prize.
ascertain, determine, find, find out

अर्थ : ಧರಿಸಿರುವಂತಹ ವಸ್ತುವನ್ನು ಬೇರೆ ಮಾಡು

उदाहरणे : ಮಗು ಸ್ನಾನ ಮಾಡುವುದಕ್ಕಾಗಿ ತನ್ನ ಬಟ್ಟೆಯನ್ನು ತೆಗೆಯಿತು.

समानार्थी : ಬೇರ್ಪಡಿಸು, ಹೊರತೆಗೆ, ಹೊರಪಡಿಸು


इतर भाषांमध्ये अनुवाद :

पहनी हुई वस्तु को अलग करना।

बच्चे ने स्नान करने के लिए अपने कपड़े उतारे।
उतारना, खोलना, निकालना

Remove (someone's or one's own) clothes.

The nurse quickly undressed the accident victim.
She divested herself of her outdoor clothes.
He disinvested himself of his garments.
disinvest, divest, strip, undress

अर्थ : ಮುಚ್ಚಿರುವ ಅಥವಾ ತೆಡೆಹಿಡಿಯುವಂತಹ ವಸ್ತುವನ್ನು ತೆಗೆಯುವ ಕ್ರಿಯೆ

उदाहरणे : ಯಾರೋ ಬಂದಿದ್ದಾರೇ, ಬಾಗಿಲನ್ನು ತೆಗೆ.


इतर भाषांमध्ये अनुवाद :

ढकने या रोकने वाली वस्तु हटाना।

कोई आया है, दरवाज़ा खोलो।
उघटना, उघाड़ना, उघारना, उघेलना, खोलना

Cause to open or to become open.

Mary opened the car door.
open, open up

चौपाल