पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತೆಗೆದಿಡು शब्दाचा अर्थ आणि समानार्थी शब्द आणि प्रतिशब्दांसह उदाहरणे.

ತೆಗೆದಿಡು   ಕ್ರಿಯಾಪದ

अर्थ : ಯಾವುದೇ ವಿಶೇಷ ಕೆಲಸ ಅಥವಾ ವ್ಯಕ್ತಿ ಮುಂತಾದವರಿಗೆ ಯಾವುದೇ ನರೆವು ಅಥವಾ ಸಾಧನ ನೀಡುವ ಪ್ರಕ್ರಿಯೆ

उदाहरणे : ನನ್ನ ಓದಿಗಾಗಿ ತಂದೆಯವರು ಸ್ವಲ್ಪ ಹಣವನ್ನು ಬೇರೆ ಇಟ್ಟರು.

समानार्थी : ತೆಗೆದು ಇಡು, ಬೇರೆ ಇಡ್ಡು


इतर भाषांमध्ये अनुवाद :

* किसी विशेष काम, व्यक्ति आदि के लिए कोई साधन नियुक्त करना या देना।

मेरी पढ़ाई के लिए पिताजी ने कुछ पैसे अलग रखा है।
अलग निकालना, अलग रक्षित करना, अलग रखना, पृथक निकालना, पृथक रक्षित करना

Give or assign a resource to a particular person or cause.

I will earmark this money for your research.
She sets aside time for meditation every day.
allow, appropriate, earmark, reserve, set aside

अर्थ : ಅಂಟಿಕೊಂಡಿರುವ ಅಥವಾ ಮೇಲಿನ ಭಾಗವನ್ನು ಬೇರೆ ಮಾಡುವುದು

उदाहरणे : ಕಟುಕನು ಕುರಿಯ ಚರ್ಮವನ್ನು ತೆಗೆಯುತ್ತಿದ್ದಾನೆ.

समानार्थी : ಕಳಚು, ಕಳೆದಿಡು, ಮುರಿ


इतर भाषांमध्ये अनुवाद :

लिपटी हुई या ऊपरी वस्तु को अलग करना।

कसाई बकरे की खाल उतार रहा है।
उकालना, उकेलना, उचाटना, उचाड़ना, उचारना, उचालना, उचेड़ना, उचेलना, उछाँटना, उतारना, उधेड़ना

Peel off the outer layer of something.

peel off

अर्थ : ಗಣಕಯಂತ್ರದಲ್ಲಿ ಯಾವುದೇ ಕಡತ ಮುಂತಾದವುಗಳನ್ನು ತೆರೆಯುವ ಪ್ರಕ್ರಿಯೆ

उदाहरणे : ಮೊದಲು ನೀವು ಒಂದು ಕಡತವನ್ನು ತೆರೆದಿಡಿ.

समानार्थी : ತೆಗೆ, ತೆರೆ


इतर भाषांमध्ये अनुवाद :

* संगणक में कोई फाइल आदि खोलना।

पहले आप एक फाइल ओपन कीजिए।
ओपन करना, खोलना

Display the contents of a file or start an application as on a computer.

open

ತೆಗೆದಿಡು   ಗುಣವಾಚಕ

अर्थ : ತೆಗೆದಿಡಲಾದ ಅಥವಾ ತೆಗೆದಿಟ್ಟ, ನಿಗಧಿಮಾಡಲಾದ ಅಥವಾ ನಿಗಧಿಮಾಡಲಾದಂತಹ, ಮೀಸಲಿಡಲಾದ ಅಥವಾ ಮೀಸಲಿಟ್ಟಂತಹ

उदाहरणे : ನೀನು ತೆಗೆದಿಡಲಾಗಿರುವ ವಸ್ತುಗಳನ್ನು ಮನೆಗೆ ಇಟ್ಟು ಬಾ.

समानार्थी : ತೆಗೆದಿಟ್ಟ, ತೆಗೆದಿಟ್ಟಂತ, ತೆಗೆದಿಟ್ಟಂತಹ, ತೆಗೆದಿಡಲಾದ, ತೆಗೆದಿಡಲಾದಂತ, ತೆಗೆದಿಡಲಾದಂತಹ, ನಿಗಧಿ ಮಾಡಲಾದ, ನಿಗಧಿ ಮಾಡಲಾದಂತ, ನಿಗಧಿ ಮಾಡಲಾದಂತಹ, ನಿಗಧಿ ಮಾಡು, ನಿಗಧಿಪಡಿಸಿದ, ನಿಗಧಿಪಡಿಸಿದಂತ, ನಿಗಧಿಪಡಿಸಿದಂತಹ, ಮೀಸಲಿಟ್ಟ, ಮೀಸಲಿಟ್ಟಂತ, ಮೀಸಲಿಟ್ಟಂತಹ, ಮೀಸಲಿಡಲಾದ, ಮೀಸಲಿಡಲಾದಂತ, ಮೀಸಲಿಡಲಾದಂತಹ, ಮೀಸಲಿಡು


इतर भाषांमध्ये अनुवाद :

लौटाया या लौटा, पलटाया या पलटा या बदला हुआ।

तुम अपवर्तित वस्तुओं को घर पहुँचा आना।
अपवर्तित

चौपाल