अर्थ : ತೆರೆದಿರುವ ಅಥವಾ ಅರಳಿದ (ಕಣ್ಣು)
उदाहरणे :
ನವಜಾತ ಶಿಶುವು ಕಣ್ಣನ್ನು ತೆರೆದು ತನ್ನ ತಾಯಿಯನ್ನು ನೋಡುತ್ತಿತ್ತು.
इतर भाषांमध्ये अनुवाद :
भली प्रकार खोला या फैलाया हुआ (नेत्र)।
नवजात शिशु विस्फारित नेत्रों से अपनी माँ को देख रहा था।अर्थ : ಮುಚ್ಚಿಲ್ಲದಂತಹ ಅಥವಾ ಮುಚ್ಚಿರದಂತಹ
उदाहरणे :
ನಾಯಿ ತೆರೆದಿರುವ ಬಾಗಿಲಿನಿಂದ ಒಳಗೆ ಬಂದಿತು.
समानार्थी : ತೆಗೆದ, ತೆಗೆದಿರುವ, ತೆಗೆದಿರುವಂತ, ತೆಗೆದಿರುವಂತಹ, ತೆರೆದಂತಹ
इतर भाषांमध्ये अनुवाद :
अर्थ : ಯಾವುದೇ ಪ್ರಕಾರದ ಅಡ್ಡಿ, ಪ್ರತಿಬಂಧ ಅಥವಾ ನಿಷೇಧವಿಲ್ಲದಂತಹ
उदाहरणे :
ತೆರೆದ ಗಾಳಿಯಲ್ಲಿ ತಿರುಗಾಡುವುದು ಆರೋಗ್ಯಕ್ಕೆ ಒಳ್ಳೆಯದು.
समानार्थी : ತೆರೆದಂತ, ತೆರೆದಂತಹ, ಬಂಧನ ರಹಿತವಾದ, ಬಂಧನ ರಹಿತವಾದಂತ, ಬಂಧನ ರಹಿತವಾದಂತಹ
इतर भाषांमध्ये अनुवाद :