अर्थ : ನೀರಿನ ಅಲೆಯ ಮೇಲೆ ಗಾಳಿಯ ಜೊತೆ ಮುಂದೆ ಸಾಗು ಅಥವಾ ಅಲ್ಲಾಡುವುದು
उदाहरणे :
ಸಮುದ್ರದಲ್ಲಿ ದೋಣಿಯು ನೀರಿನ ಮೇಲೆ ತೇಲುತ್ತಿದೆ.
इतर भाषांमध्ये अनुवाद :
अर्थ : ನೀರಿನ ಧಾರೆಯಲ್ಲಿ ಬಿದ್ದು ನಿರಂತರವಾಗಿ ಅದರ ಜೊತೆಯಲ್ಲಿಯೇ ತೇಲಿ ಕೊಂಡು ಹೋಗುವುದು
उदाहरणे :
ಪ್ರವಾಹದಲ್ಲಿ ಎಷ್ಟೊಂದು ಪ್ರಾಣಿಗಳು ಕೊಚ್ಚಿಕೊಂಡು ಹೋಯಿತು.
समानार्थी : ಕೊಚ್ಚಿಕೊಂಡು ಹೋಗು, ತೇಲಿ ಕೊಂಡು ಹೋಗು, ಪ್ರವಾಹಿಸು, ಹೊತ್ತುಕೊಂಡು ಹೋಗು
इतर भाषांमध्ये अनुवाद :