अर्थ : ಮಾನಸಿಕವಾಗಿ ಶಾರೀರಿಕವಾಗಿ ಯಾರನ್ನಾದರೂ ನಿರಂತರವಾಗಿ ತೊಂದರೆಗೆ ಗುರಿಮಾಡುವುದು
उदाहरणे :
ಮದುವೆಯ ನಂತರ ಗೀತಾಳನ್ನು ಅವಳ ಗಂಡ ವರದಕ್ಷಣೆಗಾಗಿ ಪೀಡಿಸತೊಡಗಿದ್ದ.
समानार्थी : ಗೋಳಾಡಿಸುವುದು, ತ್ರಾಸಮಾಡುವುದು, ಪೀಡಿಸುವುದು
इतर भाषांमध्ये अनुवाद :
किसी को मानसिक या शारीरिक तौर पर पीड़ित करना।
शादी के बाद गीता के ससुरालवालों ने उसे बहुत सताया।