पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ತೋರಿಕೆಯಂತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ತೋರಿಕೆಯಂತ   ಗುಣವಾಚಕ

अर्थ : ಸುಳ್ಳು ಸಾಕ್ಷ್ಯಗಳನ್ನು ಕೊಡುವವ

उदाहरणे : ಅನ್ಯರನ್ನು ವಂಚಿಸುತ್ತಿದ್ದ ಸುಳ್ಳುಗಾರ ವ್ಯಕ್ತಿಯನ್ನು ಬಂದಿಸಲಾಗಿದೆ.

समानार्थी : ಕೃತ್ರಿಮ, ಕೃತ್ರಿಮವಾದ, ಕೃತ್ರಿಮವಾದಂತ, ಕೃತ್ರಿಮವಾದಂತಹ, ತೋರಿಕೆಯ, ತೋರಿಕೆಯಂತಹ, ಮೋಸಗಾರ, ಮೋಸಗಾರನಾದ, ಮೋಸಗಾರನಾದಂತ, ಮೋಸಗಾರನಾದಂತಹ, ಸುಳ್ಳುಗಾರ, ಸುಳ್ಳುಗಾರನಾದ, ಸುಳ್ಳುಗಾರನಾದಂತ, ಸುಳ್ಳುಗಾರನಾದಂತಹ


इतर भाषांमध्ये अनुवाद :

झूठी गवाही देने वाला।

कूटकार व्यक्ति झूठ के सहारे जीते हैं।
कूटकार, कूटसाक्षी

अर्थ : ನಿಜವಲ್ಲದ್ದನ್ನು ನಂಬಿಸುವ ಮತ್ತು ತೋರಿಸುವಿಕೆಯ ಗುಣ

उदाहरणे : ರಾಮು ಮತ್ತು ಮೋಹನನ ನಡುವೆ ತೋರಿಕೆಯ ಸ್ನೇಹವಿದೆ.

समानार्थी : ಆಡಂಬರದ, ಆಡಂಬರದಂತ, ಆಡಂಬರದಂತಹ, ಕೃತ್ರಿಮದ, ಕೃತ್ರಿಮದಂತ, ಕೃತ್ರಿಮದಂತಹ, ತೋರಿಕೆಯ, ತೋರಿಕೆಯಂತಹ, ನಕಲಿತನದ, ನಕಲಿತನದಂತ, ನಕಲಿತನದಂತಹ, ಹೊರನೋಟದ, ಹೊರನೋಟದಂತ, ಹೊರನೋಟದಂತಹ


इतर भाषांमध्ये अनुवाद :

मन से नहीं पर सिर्फ़ दिखाने के लिए या दिखाने भर का।

रामू और मोहन के बीच दिखावटी संबंध है।
कुछ लोग घड़ियाली विलाप करते हैं।
आहार्य्य, ऊपरी, घड़ियाली, दिखावटी, दिखौआ, बनावटी, बनौवा

Lacking substance or vitality as if produced by painting.

In public he wore a painted smile.
painted

अर्थ : ಯಾವುದು ಕೇವಲ ರೂಪ-ಬಣ್ಣ, ಆಕಾರ-ಪ್ರಕಾರ ಮೊದಲಾದವುಗಳ ರೂಪದಲ್ಲಿ ತೋರಿಸುವಂತಹದ್ದು

उदाहरणे : ತೋರಿಕೆಯ ಸೌಂದರ್ಯವು ಕ್ಷಿಣಿಕವಾದುದು.

समानार्थी : ಅಪ್ರಕೃತ, ಅಪ್ರಕೃತವಾದ, ಅಪ್ರಕೃತವಾದಂತ, ಅಪ್ರಕೃತವಾದಂತಹ, ಅಸ್ವಾಭಾವಿಕ, ಅಸ್ವಾಭಾವಿಕವಾದ, ಅಸ್ವಾಭಾವಿಕವಾದಂತ, ಅಸ್ವಾಭಾವಿಕವಾದಂತಹ, ತೋರಿಕೆಯ, ತೋರಿಕೆಯಂತಂಹ


इतर भाषांमध्ये अनुवाद :

जो केवल रूप-रंग, आकार-प्रकार आदि के विचार से दिखाने के लिए हो।

दिखावटी सौंदर्य का असर क्षणिक होता है।
अप्रकृत, अयाथार्थिक, अस्वाभाविक, आहार्य्य, कृत्रिम, छद्म, दिखाऊ, दिखावटी, नकली, नक़ली, बनावटी, बनौवा

चौपाल