अर्थ : ಕೆಲಸದಿಂದ ತೆಗೆದು ಹಾಕು
उदाहरणे :
ನಾನು ನನ್ನ ಅಣ್ಣನನ್ನು ಬಿಟ್ಟುಬಿಟ್ಟೆ.
समानार्थी : ಬಿಟ್ಟುಬಿಡು, ಬಿಡು
इतर भाषांमध्ये अनुवाद :
Remove from a position or an office.
removeअर्थ : ಧಿಕ್ಕಾರ ಎಂದು ಹೇಳುತ್ತಾ ಬಹಳ ತಿರಸ್ಕರಿಸುವ ಪ್ರಕ್ರಿಯೆ
उदाहरणे :
ಅಮ್ಮ ತನ್ನ ಮೋಸಗಾರ ಮಗನ್ನು ಧಿಕ್ಕರಿಸಿದಳು.
समानार्थी : ಅಪಮಾನಿಸು, ತಿರಸ್ಕರಿಸು, ಧಿಕ್ಕರಿಸು
इतर भाषांमध्ये अनुवाद :
धिक् कहकर बहुत तिरस्कार करना।
माँ ने अपने बेईमान बेटे को बहुत धिक्कारा।अर्थ : ಯಾವುದೇ ಸಂಬಂಧವನ್ನು ಇಟ್ಟುಕೊಳ್ಳದೇ ಬೇರೆ ಅಥವಾ ದೂರ ಮಾಡುವ ಪ್ರಕ್ರಿಯೆ
उदाहरणे :
ಸಂಪತ್ತು ಕೈಗೆ ಬಂದ ಮೇಲೆ ಸಂತೋಷನು ತನ್ನ ತಂದೆ-ತಾಯಿಯನ್ನು ದೂರ ಮಾಡಿದನು.
समानार्थी : ದೂರ ಮಾಡು, ದೂರ-ಮಾಡು
इतर भाषांमध्ये अनुवाद :
बिना कोई सबंध रखे अलग या दूर करना।
संपत्ति हाथ में आते ही संतोष ने अपने माता-पिता को किनारे कर दिया।अर्थ : ಯಾವುದೋ ಒಂದನ್ನು ಕುಡಿಯದೆ ಅಥವಾ ಸೇವಿಸದೆ ಇರುವ ಪ್ರಕ್ರಿಯೆ (ಮೊದಲು ಮಾಡುತ್ತಿದ್ದು)
उदाहरणे :
ಮೋಹನ್ ಎರಡು ತಿಂಗಳ ಹಿಂದೆಯೆ ಮಧ್ಯಪಾನ ಕುಡಿಯುವುದನ್ನು ಬಿಟ್ಟಿದ್ದ.
समानार्थी : ತ್ಯಾಗ ಮಾಡು, ಪರಿತ್ಯಾಗ ಮಾಡು, ಬಿಟ್ಟು ಬಿಡು, ಬಿಡು
इतर भाषांमध्ये अनुवाद :
उपयोग या सेवन न करना (जो पहले की जाती हो)।
मोहन ने दो महीने पहले ही शराब छोड़ी।