अर्थ : ಕಳ್ಳತನಕಳವು ಮಾಡುವ ವ್ಯಕ್ತಿ
उदाहरणे :
ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.
समानार्थी : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅಪ್ರಾಮಾಣಿಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ
इतर भाषांमध्ये अनुवाद :
अर्थ : ಮೋಸ ಮಾಡುವ ವ್ಯಕ್ತಿ
उदाहरणे :
ಈ ಅಧುನಿಕ ಯುಗದಲ್ಲೂ ಮೋಸಗಾರರ ಸಂಖ್ಯೆ ಏನು ಕಡೆಮೆ ಇಲ್ಲ.
समानार्थी : ಕಪಟಿ, ಠಕ್ಕರು, ದಗಲ್ಬಾಜಿ, ನಯವಂಚಕ, ಮೋಸಗಾರ, ವಂಚಕ, ವಂಚನೆಗಾರ, ಸಂಚುಗಾರ
इतर भाषांमध्ये अनुवाद :
धोखा देनेवाला व्यक्ति।
आधुनिक युग में धोखेबाजों की कमी नहीं है।