अर्थ : ಎಲ್ಲೋ ಒಂದು ಕಡೆ ಹೆಚ್ಚಾಗಿ ಮರಗಳು ಇರುವ
उदाहरणे :
ನಾವೆಲ್ಲರು ವಿಶ್ರಾಂತಿ ಪಡೆಯಲು ದಟ್ಟವಾದ ಮರಗಳ ಕೆಳಗೆ ಕುಳಿತೆವು.
समानार्थी : ದಟ್ಟವಾದಂತ, ದಟ್ಟವಾದಂತಹ
इतर भाषांमध्ये अनुवाद :
अर्थ : ದಟ್ಟವಾಗಿ ಇರುವ ಕಾಡು
उदाहरणे :
ನಾವು ನಿಬಿಡವಾದ ಕಾಡಿನ ದಾರಿಯಿಂದ ಸಾಗಿದೆವು.
समानार्थी : ದಟ್ಟವಾದಂತ, ದಟ್ಟವಾದವಾದಂತಹ, ನಿಬಿಡ, ನಿಬಿಡವಾದ, ನಿಬಿಡವಾದಂತ, ನಿಬಿಡವಾದಂತಹ
इतर भाषांमध्ये अनुवाद :
अर्थ : ಯಾವುದೋ ಒಂದರ ಅವಯವ ಅಥವಾ ಅಂಶ ತುಂಬಾ ಹತ್ತಿರವಿರುವ ಅಥವಾ ಒಟ್ಟಿಗೆ ಇರುವ ಅಥವಾ ತುಂಬಾ ನಿಕಟವಿರುವ
उदाहरणे :
ಬೇಟೆಗಾರ ದಟ್ಟವಾದ ಕಾಡಿನ ಒಳಗೆ ಹೋದ ಮತ್ತು ಬರಿಗೈಯಲಲ್ಲೆ ಹಿಂದಿರುಗಿದ.
समानार्थी : ಒತ್ತಾಗಿರುವ, ಒತ್ತಾದ, ನಿಬಿಡವಾದ
इतर भाषांमध्ये अनुवाद :