पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ದಡ್ಡನಾದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ದಡ್ಡನಾದಂತಹ   ಗುಣವಾಚಕ

अर्थ : ಯಾರು ಎಷ್ಟೇ ತಿಳುವಳಿಕೆ ಹೇಳಿದರು ಕೇಳದೆ ಇರುವರೋ ಮತ್ತು ಮೂರ್ಖ ಕೆಲಸವನ್ನು ಮಾಡುತ್ತಿರುವರೋ

उदाहरणे : ಶ್ಯಾಮ್ ಒಬ್ಬ ದಡ್ಡ ಏನೇ ಹೇಳಿದರು ಅವನ ಮೇಲೆ ಪರಿಣಾಮ ಬೀರುವುದಿಲ್ಲ.

समानार्थी : ದಡ್ಡ, ದಡ್ಡನಾದ, ದಡ್ಡನಾದಂತ, ಪೆದ್ದ, ಪೆದ್ದನಾದ, ಪೆದ್ದನಾದಂತ, ಪೆದ್ದನಾದಂತಹ, ಮಂಕ, ಮಂಕನಾದ, ಮಂಕನಾದಂತ, ಮಂಕನಾದಂತಹ, ಮೂರ್ಖ, ಮೂರ್ಖನಾದ, ಮೂರ್ಖನಾದಂತ, ಮೂರ್ಖನಾದಂತಹ, ಹೆಡ್ಡ, ಹೆಡ್ಡನಾದ, ಹೆಡ್ಡನಾದಂತ, ಹೆಡ್ಡನಾದಂತಹ


इतर भाषांमध्ये अनुवाद :

जो बहुत समझाने पर भी न समझे और मूर्खता करता चले।

खरदिमाग श्याम को समझाने का कोई फायदा नहीं।
खरदिमाग, खरदिमाग़

Lacking or marked by lack of intellectual acuity.

stupid

अर्थ : ವಿವೇಕ ಅಥವಾ ಬುದ್ಧಿ ಇಲ್ಲದವ

उदाहरणे : ಅವಿವೇಕಿಯಾದ ಹುಡುಗನೊಬ್ಬ ತನ್ನ ಗುರುವನ್ನೇ ನಿಂದಿಸುತ್ತಿದ್ದ.

समानार्थी : ಅವಿವೇಕಿಯಾದ, ಅವಿವೇಕಿಯಾದಂತ, ಅವಿವೇಕಿಯಾದಂತಹ, ದಡ್ಡನಾದ, ದಡ್ಡನಾದಂತ, ಮಂದಬುದ್ಧಿಯ, ಮಂದಬುದ್ಧಿಯಂತ, ಮಂದಬುದ್ಧಿಯಂತಹ


इतर भाषांमध्ये अनुवाद :

जो विवेकी न हो या जिसे भले-बुरे का ज्ञान न हो।

अविवेकी कंस ने भगवान कृष्ण को मारने के अनेकों प्रयास किए पर सफल नहीं हुआ।
अंधा, अजान, अजानी, अनसमझ, अनसमझा, अबधू, अबुझ, अबुध, अबोध, अमति, अविचारी, अविवेकी, नासमझ, बेसमझ, विवेकहीन

Lacking sense or discretion.

His rattlebrained crackpot ideas.
How rattlepated I am! I've forgotten what I came for.
rattlebrained, rattlepated, scatterbrained, scatty

चौपाल