पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ದಯಾದೃಷ್ಟಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ದಯಾದೃಷ್ಟಿ   ನಾಮಪದ

अर्थ : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

उदाहरणे : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

समानार्थी : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹಾನುಭೂತಿ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


इतर भाषांमध्ये अनुवाद :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

अर्थ : ದಯೆ ಅಥವಾ ಅನುಗ್ರಹದ ದೃಷ್ಟಿ

उदाहरणे : ಭಗವಂತನ ದಯಾದೃಷ್ಟಿಯಿಂದಾಗಿ ನಮ್ಮ ಪರಿವಾರದವರೆಲ್ಲ ಚೆನ್ನಾಗಿದ್ದಾರೆ.

समानार्थी : ಅನುಗ್ರಹ, ಕೃಪಾ ದೃಷ್ಟಿ, ಕೃಪಾ-ದೃಷ್ಟಿ, ಕೃಪಾದೃಷ್ಟಿ, ದಯಾ ದೃಷ್ಟಿ, ದಯಾ-ದೃಷ್ಟಿ, ದಾಯ ದೃಷ್ಟಿ, ದಾಯ-ದೃಷ್ಟಿ, ದಾಯದೃಷ್ಟಿ, ಸಹಾನುಭೂತಿ


इतर भाषांमध्ये अनुवाद :

दया या अनुग्रह की दृष्टि।

भगवन की दया-दृष्टि से हम सपरिवार कुशल हैं।
अनुदृष्टि, कृपा-दृष्टि, कृपादृष्टि, दया-दृष्टि, दयादृष्टि, नजर-ए-इनायत, नजरे इनायत, नज़र-ए-करम, नज़रे करम

चौपाल