पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ದಲಿತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ದಲಿತ   ನಾಮಪದ

अर्थ : ದಲಿತ ವರ್ಗದ ಸದಸ್ಯ

उदाहरणे : ಸರ್ಕಾರ ದೀನ ದಲಿತರ ವಿಕಾಸಕ್ಕಾಗಿ ದೃಢವಾದ ಹೆಜ್ಜೆಯನ್ನಿಡಬೇಕು.

समानार्थी : ತುಳಿಯಲ್ಪಟ್ಟ ವ್ಯಕ್ತಿ, ತುಳಿಯಲ್ಪಟ್ಟ-ವ್ಯಕ್ತಿ, ದಲಿತರು, ಪೀಡಿಸಲ್ಪಟ್ಟ ವ್ಯಕ್ತಿ, ಪೀಡಿಸಲ್ಪಟ್ಟ-ವ್ಯಕ್ತಿ, ಶೋಷಣಕ್ಕೆ ಒಳಗಾದ-ವ್ಯಕ್ತಿ, ಹಿಂಸಿಸಲ್ಪಟ್ಟ ವ್ಯಕ್ತಿ


इतर भाषांमध्ये अनुवाद :

दलित वर्ग का सदस्य।

सरकार को दलितों के विकास के लिए ठोस कदम उठाने चाहिए।
दलित, दलित व्यक्ति

ದಲಿತ   ಗುಣವಾಚಕ

अर्थ : ವರ್ಣಾಶ್ರಮ ಧರ್ಮದ ಅನುಸಾರ ನೀಚ ಕುಲ ಅಥವಾ ತುಚ್ಚ ವಂಶದ

उदाहरणे : ಸಂಪ್ರದಾಯಸ್ಥ ಬ್ರಾಹ್ಮಣ ಕುಲದವರು ಈಗಲೂ ಕುಲೀನ ಜಾತಿಯ ಜನರಿಗೆ ಊಟ ನೀರು ಕೊಡುವುದು ನಿಷಿದ್ದವೆಂದೇ ಭಾವಿಸುತ್ತಾರೆ.

समानार्थी : ಕುಲೀನ, ನಿಮ್ನ ವರ್ಗದ


इतर भाषांमध्ये अनुवाद :

जो छोटे,नीच या तुच्छ कुल या वंश का हो।

आज भी कुछ रूढ़िवादी ब्राह्मण अकुलीन व्यक्तियों के यहाँ पानी तक पीना पसंद नहीं करते।
अकुल, अकुली, अकुलीन, छुतिहर, निम्न कुलीन, निम्न वंशीय

Of humble birth or origins.

A topsy-turvy society of lowborn rich and blue-blooded poor.
lowborn

अर्थ : ಯಾರು ದರಿದ್ರನಾಗಿರುವನೋ ಹಾಗೂ ಕಷ್ಟದಲ್ಲಿರುವನೋ

उदाहरणे : ಸರ್ಕಾರವು ದಲಿತ ಸಮಾಜದ ವಿಕಾಸಕ್ಕಾಗಿ ಇನ್ನೂ ಪರಿಶ್ರಮಿಸಬೇಕು.

समानार्थी : ದಲಿತರಾದ, ದಲಿತರಾದಂತ, ದಲಿತರಾದಂತಹ


इतर भाषांमध्ये अनुवाद :

जो दरिद्र और पीड़ित हो।

सरकार को दलित समाज के विकास के लिए ठोस कदम उठाना चाहिए।
दलित

Abused or oppressed by people in power.

downtrodden

अर्थ : ಜಾತಿಯ ಕಾರಣದಿಂದಲೂ, ಆರ್ಥಿಕವಾಗಿ ಹಿಂದುಳಿದ ಕಾರಣದಿಂದಲೂ ಸಮಾಜದ ಮೇಲ್ವರ್ಗದಿಂದ ಆರ್ಥಿಕವಾಗಿ ಸಬಲರಿಂದ ತುಳಿತಕ್ಕೆ ಒಳಗಾದವ ಅಥವಾ ಒಳಗಾದ ಸಮುದಾಯ

उदाहरणे : ದಲಿತ ಸಮುದಾಯಗಳು ಇಂದಿಗೂ ಮೇಲ್ವರ್ಗಗಳಿಂದ ತುಳಿತಕ್ಕೊಳಗಾಗುತ್ತಲೇ ಇವೆ.

समानार्थी : ತುಳಿತಕ್ಕೆ ಸಿಕ್ಕಿದ, ತುಳಿತಕ್ಕೆ ಸಿಕ್ಕಿದಂತ, ತುಳಿತಕ್ಕೆ ಸಿಕ್ಕಿದಂತಹ, ದಬ್ಬಾಳಿಕೆಗೆ ಒಳಗಾದ, ದಬ್ಬಾಳಿಕೆಗೆ ಒಳಗಾದಂತ, ದಬ್ಬಾಳಿಕೆಗೆ ಒಳಗಾದಂತಹ, ದಲಿತನಾದ, ದಲಿತನಾದಂತ, ದಲಿತನಾದಂತಹ


इतर भाषांमध्ये अनुवाद :

जिसे दबाकर बहुत हीन कर दिया गया हो।

फिरंगियों द्वारा पददलित भारतीय समाज अंदर ही अंदर सुलग रहा था।
अवमर्दित, दलित, पददलित, पदाक्रांत, पदाक्रान्त, पाददलित, पामाल

Abused or oppressed by people in power.

downtrodden

चौपाल