पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ದಲಿತನಾದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ದಲಿತನಾದ   ಗುಣವಾಚಕ

अर्थ : ಜಾತಿಯ ಕಾರಣದಿಂದಲೂ, ಆರ್ಥಿಕವಾಗಿ ಹಿಂದುಳಿದ ಕಾರಣದಿಂದಲೂ ಸಮಾಜದ ಮೇಲ್ವರ್ಗದಿಂದ ಆರ್ಥಿಕವಾಗಿ ಸಬಲರಿಂದ ತುಳಿತಕ್ಕೆ ಒಳಗಾದವ ಅಥವಾ ಒಳಗಾದ ಸಮುದಾಯ

उदाहरणे : ದಲಿತ ಸಮುದಾಯಗಳು ಇಂದಿಗೂ ಮೇಲ್ವರ್ಗಗಳಿಂದ ತುಳಿತಕ್ಕೊಳಗಾಗುತ್ತಲೇ ಇವೆ.

समानार्थी : ತುಳಿತಕ್ಕೆ ಸಿಕ್ಕಿದ, ತುಳಿತಕ್ಕೆ ಸಿಕ್ಕಿದಂತ, ತುಳಿತಕ್ಕೆ ಸಿಕ್ಕಿದಂತಹ, ದಬ್ಬಾಳಿಕೆಗೆ ಒಳಗಾದ, ದಬ್ಬಾಳಿಕೆಗೆ ಒಳಗಾದಂತ, ದಬ್ಬಾಳಿಕೆಗೆ ಒಳಗಾದಂತಹ, ದಲಿತ, ದಲಿತನಾದಂತ, ದಲಿತನಾದಂತಹ


इतर भाषांमध्ये अनुवाद :

जिसे दबाकर बहुत हीन कर दिया गया हो।

फिरंगियों द्वारा पददलित भारतीय समाज अंदर ही अंदर सुलग रहा था।
अवमर्दित, दलित, पददलित, पदाक्रांत, पदाक्रान्त, पाददलित, पामाल

Abused or oppressed by people in power.

downtrodden

चौपाल