अर्थ : ಒಂಭತ್ತಕ್ಕೆ ಒಂದನ್ನು ಸೇರಿಸಿದಾಗ ಸಿಗುವಂತಹ ಸಂಖ್ಯೆ
उदाहरणे :
ನಾನು ಅಮ್ಮನಿಗೆ ಹತ್ತರ ವರೆಗೂ ಏಣಿಸಲು ಹೇಳಿದೆ.
इतर भाषांमध्ये अनुवाद :
अर्थ : ಯಾವುದೇ ವಿಷಯ, ಮಾತು ಅಥವಾ ಘಟನೆಯ ವಿಶೇಷ ಸ್ಥಿತಿ
उदाहरणे :
ಕೋಪದ ಸ್ಥಿತಿಯಲ್ಲಿ ಮಾಡುವ ಕೆಲಸ ಸರಿಯಾಗಿ ಆಗುವುದಿಲ್ಲ ಅವಳ ಗತಿ ಏನಾಗಿದೆ
समानार्थी : ಅವಸ್ಥೆ, ಗತಿ, ಪರಿಸ್ಥಿತಿ, ಸ್ಥಿತಿ
इतर भाषांमध्ये अनुवाद :
The way something is with respect to its main attributes.
The current state of knowledge.