पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ದಾಕ್ಷಿಣ್ಯವಿಲ್ಲದ शब्दाचा अर्थ आणि समानार्थी शब्द आणि प्रतिशब्दांसह उदाहरणे.

अर्थ : ಯಾರಲ್ಲಿ ದಯೆ ಇಲ್ಲದೆ ಇರುವುದೋ

उदाहरणे : ಕಂಸ ಒಬ್ಬ ಕ್ರೂರಿಯಾಗಿದ್ದು ವಸುದೇವ ಮತ್ತು ದೇವಕಿಯನ್ನು ಕಾರಾಗೃಹಕ್ಕೆ ತಳ್ಳಿದ.

समानार्थी : ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರುಣಿಯಿಲ್ಲದ, ಕರುಣಿಯಿಲ್ಲದಂತ, ಕರುಣಿಯಿಲ್ಲದಂತಹ, ಕ್ರೂರಿ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ, ದಯವಿಲ್ಲದ, ದಯವಿಲ್ಲದಂತ, ದಯವಿಲ್ಲದಂತಹ, ದಾಕ್ಷಿಣ್ಯವಿಲ್ಲದಂತ, ದಾಕ್ಷಿಣ್ಯವಿಲ್ಲದಂತಹ, ನಿರ್ದಯಿ, ನಿರ್ದಯಿಯಾದ, ನಿರ್ದಯಿಯಾದಂತ, ನಿರ್ದಯಿಯಾದಂತಹ, ನಿಶ್ಕರುಣಿ, ನಿಶ್ಕರುಣಿಯಾದ, ನಿಶ್ಕರುಣಿಯಾದಂತ, ನಿಶ್ಕರುಣಿಯಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ


इतर भाषांमध्ये अनुवाद :

Without mercy or pity.

An act of ruthless ferocity.
A monster of remorseless cruelty.
pitiless, remorseless, ruthless, unpitying

अर्थ : ಯಾರೋ ಒಬ್ಬರಲ್ಲಿ ಶೀಲ-ಸಕೋಚ ಕಮ್ಮಿ ಇರುವುದು

उदाहरणे : ದಾಕ್ಷಿಣ್ಯವಿಲ್ಲದ ವ್ಯಕ್ತಿಗಳಿಂದ ನಾನು ದೂರ ಉಳಿಯುತ್ತೇನೆ.

समानार्थी : ಅವಿಚಾರದ, ಆಲೋಚನೆಯಿಲ್ಲದ, ಎಚ್ಚರಿಕೆಯಿಲ್ಲದ, ನಿರ್ದಾಕ್ಷಿಣ್ಯದ, ನಿರ್ಲಕ್ಷ್ಯದ


इतर भाषांमध्ये अनुवाद :

जिसमें भलमनसाहत का अभाव हो।

मैं बेमुरौवत लोगों से दूर ही रहती हूँ।
बेमुरव्वत, बेमुरौवत

Without care or thought for others.

The thoughtless saying of a great princess on being informed that the people had no bread; `Let them eat cake'.
thoughtless, uncaring, unthinking

चौपाल