अर्थ : ಈ ಕಡೆಯಿಂದ ಆ ಕಡೆಗೆ ಓಡಾಡುವ ಕ್ರಿಯೆ
उदाहरणे :
ಕೈದಿಯು ಜೈಲಿನ ಗೋಡನ್ನು ಹಾರಿಹೋದನು.
समानार्थी : ಹಾರಿಹೋಗು
इतर भाषांमध्ये अनुवाद :
अर्थ : (ದಾರಿ) ದಾಟುವ ಪ್ರಕ್ರಿಯೆ
उदाहरणे :
ಮಾತನಾಡುತ್ತಾ ಆಡುತ್ತಾ ನಾವು ರಸ್ತೆ ದಾಟಿದೆವು.
समानार्थी : ದಾರಿ ಸವಿಸು, ಸಾಗು
इतर भाषांमध्ये अनुवाद :
Travel across or pass over.
The caravan covered almost 100 miles each day.अर्थ : ರಸ್ತೆಯ ಮೇಲೆ ನಡೆದುಕೊಂಡು ಹೋಗುವ ಪ್ರಕ್ರಿಯೆ
उदाहरणे :
ದಾರಿ ಸವಿಸಿದ್ದು ನಮಗೆ ಗೊತ್ತೆಯಾಗಲಿಲ್ಲ.
समानार्थी : ದಾರಿ ಸವಿಸು
इतर भाषांमध्ये अनुवाद :
अर्थ : ಸರೋವರ, ನದಿ, ಸಮುದ್ರ, ಮುಂತಾದವುಗಳ ಒಂದು ತೀರದಿಂದ ಮತ್ತೊಂದು ತೀರಕ್ಕೆ ಹೋಗುವ ಪ್ರಕ್ರಿಯೆ
उदाहरणे :
ನಾವಿಕನು ಮೂರು ಗಂಟೆಯೊಳಗೆ ನದಿಯನ್ನು ದಾಟಿದ.
इतर भाषांमध्ये अनुवाद :
झील, नदी, समुद्र आदि के एक किनारे से दूसरे तक ले जाना।
नाविक ने तीन घंटे में नदी पार कराई।अर्थ : ನದಿ ಮೊದಲಾದವುಗಳ ಮೇಲೆ, ಅವರನ್ನು ದಂಡದಿಂದ ಸಾಗಿಸಲು ನಾವೆದೋಣಿ ಛೇದಿಸಿ, ದಪ್ಪವಾದ ಹಗ್ಗವನ್ನು ಕಟ್ಟಿ ಅಥವಾ ಕಂಬಗಳ ಮೇಲೆ ಚಿಕ್ಕ ಹಲಿಗೆ, ಉದ್ದವಾದ ಪಟ್ಟಿ ಇಟ್ಟು ಮಾಡಿರುವ ಮಾರ್ಗ ಮತ್ತು ಅದರ ಸಂಬಂಧವಾಗಿರುವಂತಹ ಎಲ್ಲಾ ರೀತಿಯ ರಚನೆ
उदाहरणे :
ನದಿ ಮೊದಲಾದವುಗಳನ್ನು ದಾಟಲು ಏರ್ಪಡಿಸಿರುವ ರಚನೆ.
समानार्थी : ಆಚೆಗೆ ಹೋಗುವ ಸಾಧನ, ಒಡ್ಡು, ದಾಟುವ, ಪೂಲು, ಸಂಕ, ಸೇತುವೆ
इतर भाषांमध्ये अनुवाद :