अर्थ : ಮಗು ಹುಟ್ಟಲು ನೆರವಾಗುವ ಮಹಿಳೆ
उदाहरणे :
ಇತ್ತೀಚಿಗೆ ಹಳ್ಳಿಯಲ್ಲಿ ಸರ್ಕಾರದವರು ಸೂಲಗಿತ್ತಿಯರಿಗೆ ಪ್ರಶೂತಿ ಶಿಕ್ಷಣವನ್ನು ನೀಡುತ್ತಿದ್ದಾರೆ
समानार्थी : ಸೂಲಗಿತ್ತಿ
इतर भाषांमध्ये अनुवाद :
अर्थ : ರೋಗಿ ಮತ್ತು ನವಜಾತ ಶಿಶುಗಳ ಸೇವೆ ಮಾಡಲು ತರಬೇತಿ ಪಡೆದಿರುವ ಮಹಿಳೆ
उदाहरणे :
ನನ್ನ ಅಜ್ಜಿ ಇ.ಎಸ್.ಐ ನಲ್ಲಿ ದಾದಿಯಾಗಿ ಕೆಲಸ ಮಾಡಿದ್ದರು.
समानार्थी : ಆಯಾ ಶುಶ್ರೂಷಕಿ, ಆರೈಕೆ ಮಾಡುವರು, ನರ್ಸ್
इतर भाषांमध्ये अनुवाद :
One skilled in caring for young children or the sick (usually under the supervision of a physician).
nurseअर्थ : ಸಹಾನುಭೂತಿಯನ್ನು ಹೊಂದಿರುವಂತಹ
उदाहरणे :
ಈ ಸಂಸ್ಥೆಗೆ ಶುಶ್ರೂಷೆ ಮಾಡುವ ವ್ಯಕ್ತಿಗಳ ಅಗತ್ಯವಿದೆ.
समानार्थी : ಶುಶ್ರೂಷೆ, ಶುಶ್ರೂಷೆ ಮಾಡುವ, ಶುಶ್ರೂಷೆ ಮಾಡುವಂತ, ಶುಶ್ರೂಷೆ ಮಾಡುವಂತಹ, ಶುಶ್ರೂಷೆಯ
इतर भाषांमध्ये अनुवाद :