पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ದಾನ शब्दाचा अर्थ आणि समानार्थी शब्द आणि प्रतिशब्दांसह उदाहरणे.

ದಾನ   ನಾಮಪದ

अर्थ : ದುಡ್ಡು ಅಥವಾ ವಸ್ತುಗಳನ್ನು ಅರ್ಪಿಸುವುದು

उदाहरणे : ಪುರೋಹಿತರಿಗೆ ದಾನದ ರೂಪದಲ್ಲಿ ಒಂದು ಹಸು ಹಾಗು ಕೆಲವು ಆಭರಣಗಳನ್ನು ಕೊಟ್ಟರು.


इतर भाषांमध्ये अनुवाद :

वह वस्तु जो दान में किसी को दी जाए।

पंडितजी को दान के रूप में एक गाय और कुछ आभूषण मिले।
ख़ैरात, खैरात, दत्त, दात, दान

Money contributed to a religious organization.

offering

अर्थ : ಯಾರಿಗಾದರೂ ಏನಾದರೂ ಆಧರಪೂರ್ವಕವಾಗಿ ಕೊಡುವ ಅಥವಾ ದಾನ ಮಾಡುವ ಕ್ರಿಯೆ

उदाहरणे : ಸಮರ್ಪಣೆಯಲ್ಲಿ ಶ್ರದ್ಧೆಯು ಅವಶ್ಯಕವಾಗಿರುತ್ತದೆ.

समानार्थी : ಒಪ್ಪಿಸು, ಕಾಣಿಕೆ, ಕೊಡು, ಸಮರ್ಪಿಸು


इतर भाषांमध्ये अनुवाद :

किसी को कुछ आदरपूर्वक देने या भेंट करने की क्रिया।

समर्पण के लिए श्रद्धा आवश्यक है।
समर्पण

अर्थ : ಯಾವುದೇ ಕೆಲಸಕ್ಕೆ ನೆರವಾಗುವುದು ಅಥವಾ ಸಹಾಯ ಮಾಡುವು ಕ್ರಿಯೆ

उदाहरणे : ಎಲ್ಲಾ ಗ್ರಾಮಸ್ಥರ ಸಹಯೋಗದಿಂದ ದೇವಾಲಯವನ್ನು ಕಟ್ಟಿದರು

समानार्थी : ಕೊಡುವಿಕೆ, ನೆರವು, ಸಂಯೋಗ, ಸಹಯೋಗ, ಸಹಾಯ


इतर भाषांमध्ये अनुवाद :

किसी काम में साथ देने या सहायक होने की क्रिया।

सभी ग्रामवासियों के योगदान से इस मंदिर का निर्माण हुआ है।
जोग, योग, योगदान

अर्थ : ಯಾರಿಗಾದರು ನೀಡುವ ಅಥವಾ ಯಾರಿಂದಾದರು ಪಡೆದ ವಸ್ತು

उदाहरणे : ತುಂಬಾ ಜನರು ಜೀವನವನ್ನು ಈಶ್ವರನ ಕೊಡುಗೆ ಎಂದು ನಂಬುತ್ತಾರೆ.

समानार्थी : ಋಣ, ಕೊಟ್ಟ ವಸ್ತು, ಕೊಡುಗೆ, ಕೊಡುವ ಕೆಲಸ, ಕೊಡುವ ಭಾವ


इतर भाषांमध्ये अनुवाद :

किसी की दी हुई या किसी से मिली हुई वस्तु।

बहुत लोग जीवन को ईश्वरीय देन मानते हैं।
देन

Something acquired without compensation.

gift

अर्थ : (ಧರ್ಮ ಕಾರ್ಯ) ಶ್ರದ್ಧೆ ಅಥವಾ ದಯಾಪೂರ್ಣವಾಗಿ ಯಾರಿಗಾದರು ಏನಂನ್ನಾದರು ನೀಡುವ ಕ್ರಿಯೆ

उदाहरणे : ಬಲಗೈನಲ್ಲಿ ಕೊಡ್ಡ ದಾನ ಎಡಗೈಗೆ ಕೊತ್ತಾಗದಹಾಗೆ ದಾನ-ಧರ್ಮವನ್ನು ಮಾಡಬೇಕು ಎಂದು ನಮ್ಮ ಹಿರಿಯರು ಹೇಳುತ್ತಾರೆ.

समानार्थी : ಕೊಡುವುದು, ತೆರಿಗೆ, ತ್ಯಾಗ, ದಾನ-ಧರ್ಮ, ಸುಂಕ


इतर भाषांमध्ये अनुवाद :

(धर्मार्थ कृत्य) श्रद्धा या दयापूर्वक किसी को कुछ देने की क्रिया।

उचित समय का दान अधिक फलित होता है।
अपवर्ग, ख़ैरात, खैरात, दातव्य, दान, विसर्जन

Act of giving in common with others for a common purpose especially to a charity.

contribution, donation

चौपाल