पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ದಾಸ್ತಾವೇಜು शब्दाचा अर्थ आणि समानार्थी शब्द आणि प्रतिशब्दांसह उदाहरणे.

ದಾಸ್ತಾವೇಜು   ನಾಮಪದ

अर्थ : ಮುಖ್ಯವಾಗಿ ನ್ಯಾಯಶಾಸ್ತ್ರ ಅಥವಾ ವಾಣಿಜ್ಯದಲ್ಲಿ ಸಾಕ್ಷ್ಯವನ್ನೊದಗಿಸುವ ಪತ್ರ, ಬರಹ, ಅಥವಾ ಶಾಸನ

उदाहरणे : ನಮ್ಮ ವ್ಯಾಪಾರದ ಲೆಕ್ಕಪತ್ರ ಸರಿಯಾಗಿಯೇ ಇದೆ.

समानार्थी : ಆಧಾರ, ದಾಖಲೆ, ಪ್ರಮಾಣ, ಲೆಕ್ಕಪತ್ರ


इतर भाषांमध्ये अनुवाद :

प्रमाण के रूप में प्रयुक्त होने वाला या सूचना देने वाला, विशेषकर कार्यालय संबंधित सूचना देने वाला लिखित या मुद्रित काग़ज़।

सही दस्तावेज़ के ज़रिए मृगांक ने पैतृक संपत्ति पर अपना अधिकार प्रमाणित किया।
अभिलेख, कागज, कागज-पत्तर, कागज-पत्र, काग़ज़, काग़ज़-पत्र, दस्तावेज, दस्तावेज़, पत्र, पेपर, प्रलेख, लिखित प्रमाण

A written account of ownership or obligation.

document

अर्थ : ಕಾರ್ಯಾಲಯ ಮುಂತಾದವುಗಳಿಗೆ ಸಂಬಂಧಿಸಿದಂತೆ ವಿಶೇಷವಾಗಿ ನೀಡುವ ಸೂಚನ-ಪತ್ರ

उदाहरणे : ಕಾರ್ಯಾಲಯಕ್ಕೆ ಬೆಂಕಿ ಹತ್ತುಕೊಂಡ ಕಾರಣ ಅದರಲ್ಲಿ ಇದ್ದ ದಾಖಲೆಪತ್ರಗಳು ಸುಟ್ಟು ಭಸ್ಮವಾಯಿತು.

समानार्थी : ಕಾಗದ, ಕಾಗದ-ಪತ್ರ, ದಾಖಲೆಪತ್ರ, ಪೇಪರ್, ಮುಖ್ಯ ಪತ್ರ

चौपाल