पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ದಿಕ್ಕು शब्दाचा अर्थ आणि समानार्थी शब्द आणि प्रतिशब्दांसह उदाहरणे.

ದಿಕ್ಕು   ನಾಮಪದ

अर्थ : ಯಾವುದೇ ವಿಶೇಷ ಕಾರ್ಯ, ಪರಿಸ್ಥಿತಿ ಇತ್ಯಾದಿ ನಡೆಯುವ ಅಥವಾ ಘಟಿಸುವ ಸ್ಥಿತಿ

उदाहरणे : ನಿಮಗೆ ಶಿಕ್ಷಣದ ಜೊತೆಗೆ ಉದ್ಯೋಗದ ದಿಶೆ ಸಹ ಬದಲಾಗಬೇಕು.

समानार्थी : ದಿಶೆ


इतर भाषांमध्ये अनुवाद :

किसी विशेष कार्य, परिस्थिति आदि के होने या घटने की स्थिति।

आपको शिक्षा के साथ ही उद्योग की दिशा भी बदलनी होगी।
दिशा

अर्थ : ನಾಲ್ಕು ದಿಕ್ಕಿಗಳ ಮಧ್ಯದಲ್ಲಿ ಪ್ರತ್ಯೇಕವಾದ ಕೋನ

उदाहरणे : ದಿಕ್ಕುಗಳನ್ನು ನಾಲ್ಕು ಪ್ರಕಾರಗಳು ಇರುತ್ತವೆ.

समानार्थी : ದೆಸೆ


इतर भाषांमध्ये अनुवाद :

चारों दिशाओं के बीच का प्रत्येक कोण।

उपदिशाएँ चार होती हैं।
अंतर्दिशा, उपदिशा, कोण दिशा, विदिश्

The spatial relation between something and the course along which it points or moves.

He checked the direction and velocity of the wind.
direction

अर्थ : ಭೂಮಿಯ ವೃತ್ತದ ನಾಲ್ಕು ಭಾಗಗಳು ಅಥವಾ ಚಲಿಸುವ ಕಾಯವು ಅನುಸರಿಸುವ ಮಾರ್ಗ ಅಥವಾ ಪಥ

उदाहरणे : ನಮ್ಮ ಮನೆ ಉತ್ತರ ದಿಕ್ಕಿಗೆ ಇದೆ.

समानार्थी : ದಿಶೆ, ಭಾಗ


इतर भाषांमध्ये अनुवाद :

क्षितिज वृत्त के चार माने हुए विभागों में से किसी एक ओर का विस्तार।

मेरा घर यहाँ से उत्तर दिशा में है।
हवा का रुख बदल गया है।
ककुभ, ककुभा, दिक्, दिशा, रुख, रुख़

The spatial relation between something and the course along which it points or moves.

He checked the direction and velocity of the wind.
direction

अर्थ : ಬೇರೆ ಬೇರೆ ದಿಕ್ಕಿನಿಂದ ಬಂದು ಒಂದು ಸ್ಥಾನದಲ್ಲಿ ಸೇರುವ ರೇಖೆಗಳು ಅಥವಾ ಮೇಲ್ಮೈಕ್ಷೇತ್ರಫಲದ ಹಿಂದಿನ ಸ್ಥಾನ

उदाहरणे : ಸಿಹಿ ತಿಂಡಿಯ ಅಂಗಡಿ ಪೇಟೆಯ ದಕ್ಷಿಣ ಕೋಣಮೂಲೆಯಲ್ಲಿದೆ.

समानार्थी : ಕೋನ, ತುದಿ, ದಂಡೆ, ಮಗ್ಗಲು, ಮೂಲೆ, ಮೊನೆ


इतर भाषांमध्ये अनुवाद :

भिन्न दिशाओं से आकर एक स्थान पर मिलने वाली रेखाओं या धरातलों के बीच का स्थान।

मिठाई की दुकान बाज़ार के दक्षिण कोने पर है।
अर, अस्र, आर, कोण, कोना, गोशा

A projecting part where two sides or edges meet.

He knocked off the corners.
corner

चौपाल