पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ದೀವಟಿಗೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ದೀವಟಿಗೆ   ನಾಮಪದ

अर्थ : ಸೆಲ್ ಮುಂತಾದವುಗಳ ಸಹಾಯದಿಂದ ಚಾಲನೆಗೊಳ್ಳುವ ಸಣ್ಣ ಉಪಕರಣ

उदाहरणे : ರಾತ್ರಿಯ ವೇಳೆಯಲ್ಲಿ ತೋಟಕ್ಕೆ ಹೋಗಲು ಅಪ್ಪ ಪತ್ತನ್ನು ಹಿಡಿದುಕೊಂಡು ಹೋಗುವರು.

समानार्थी : ಟಾರ್ಚು, ದೀಪ, ಪಂಜು, ಪತ್ತು, ಬ್ಯಾಟರಿ


इतर भाषांमध्ये अनुवाद :

सेल आदि की सहायता से जलनेवाला एक छोटा उपकरण।

पिताजी रात को अपने सिरहाने टॉर्च रखकर सोते हैं।
टार्च, टॉर्च, दीपयष्टि, दीपिका

A small portable battery-powered electric lamp.

flashlight, torch

अर्थ : ಹರಿದು ಹೋಗಿರುವ ಹಳೆ ಬಟ್ಟೆಯನ್ನು ಕೋಲಿಗೆ ಸುತ್ತಿ ಉರಿಯಲು ಮಾಡಿರುವ ವಸ್ತು

उदाहरणे : ಈ ರಾತ್ರಿ ಪಂಜು ಉರಿಯುತ್ತಲಿತ್ತು.

समानार्थी : ಪಂಜು, ಪತ್ತು


इतर भाषांमध्ये अनुवाद :

फटे-पुराने कपड़ों को लपेटकर जलाने के लिए बनाई वस्तु।

पूरी रात पोत जलता रहा।
पोत

अर्थ : ಪ್ರಕಾಶಮಾನವಾಗಿಸಲುಬೆಳಗಿಸುವುದಕ್ಕಾಗಿ ಧಾತು, ಮಣ್ಣು ಮೊದಲಾದವುಳಗಿಂದ ಮಾಡಿದ ಪಾತ್ರೆ ಅದರಲ್ಲಿ ಎಣ್ಣೆ ಮತ್ತು ಬತ್ತಿ ಮೊದಲಾದವುಗಳನ್ನು ಹಾಕಿ ಬತ್ತಿಯನ್ನು ಬೆಳಕಿಸುವುದುಹೊತ್ತಿಸುವುದು

उदाहरणे : ಸಂಜೆಯಾಗುತ್ತಿದ್ದಾಗೆಯೇ ಹಳ್ಳಿಗಳಲ್ಲಿ ದೀಪವನ್ನು ಹೊತ್ತಿಸುತ್ತಾರೆ.

समानार्थी : ಕಳಿಕೆ, ಕುಡಿ, ಕೈದೀವಿಗೆ, ಕೈಸೊಡರು, ಜೊಡರು, ಜೋತಿ, ಜ್ಯೋತಿ, ದಾರಿದೀಪ, ದಿಂಬು, ದೀಪ, ದೀಪಕ, ದೀಪಿಕಾ, ದೀಪಿಕೆ, ದೀಪು, ದೀವ, ದೀವಿ, ದೀವಿಗೆ, ದ್ವೀಪ, ಬೊಂಬಾಳ


इतर भाषांमध्ये अनुवाद :

प्रकाश करने के लिए बना धातु, मिट्टी आदि का वह पात्र जिसमें तेल और बत्ती डालकर बत्ती को जलाई जाती है।

शाम होते ही गाँवों में दीपक जल जाते हैं।
चिराग, चिराग़, ढेबरी, तमोहपह, तिमिररिपु, तिमिरहर, दिया, दिवला, दिवली, दीप, दीपक, दीया, प्रदीप, बत्ती, बाती, शिखी, सारंग

A lamp that burns oil (as kerosine) for light.

kerosene lamp, kerosine lamp, oil lamp

अर्थ : ಕೋಲಿಗೆ ಚಿಂದಿ ಬಟ್ಟೆಯನ್ನು ಕಟ್ಟಿ ಎಣ್ಣೆಯಲ್ಲಿ ಅದ್ದಿ ಅದಕ್ಕೆ ಬಿಂಕಿ ಹಚ್ಚಿ ಕೈಯಲ್ಲಿ ಹಿಡಿದುಕೊಂಡು ಹೋಗುತ್ತಾರೆ

उदाहरणे : ಕತ್ತಲೆಯ ಸಮಯದಲ್ಲಿ ಜನಜಂಗುಳಿಯಿಂದ ಮುಂದೆ ಸಾಗುತ್ತಿದ ಕೆಲವರ ಕೈಯಲ್ಲಿ ಪಂಜ್ಜಿತ್ತು

समानार्थी : ಕೈದೀಪ, ಪಂಜು, ಹಿಲಾಲು


इतर भाषांमध्ये अनुवाद :

डंडे में चिथड़े लपेट कर बनाई हुई जलाने की बहुत मोटी बत्ती जिसे हाथ में लेकर चलते हैं।

रात के अंधेरे में भीड़ के आगे चल रहे कुछ व्यक्तियों के हाथ में मशालें थीं।
मशाल, मसाल, मसियार

चौपाल