अर्थ : ನೋವನ್ನು ಉಂಟು ಮಾಡುವ ಯಾವುದೇ ವಿಷಯ ಅಥವಾ ಸಂಗತಿ
उदाहरणे :
ತಂದೆ ತಾಯಿಯನ್ನು ಮಕ್ಕಳು ನೋಡಿಕೊಳ್ಳದಿರುವುದು ದುಃಖದ ಸಂಗತಿ.
समानार्थी : ದುಃಖದ, ದುಃಖದಂತಹ, ನೋವಿನ, ನೋವಿನಂತ, ನೋವಿನಂತಹ, ಯಾತನೆಯ, ಯಾತನೆಯಂತ, ಯಾತನೆಯಂತಹ
इतर भाषांमध्ये अनुवाद :
Causing physical discomfort.
Bites of black flies are more than irritating; they can be very painful.अर्थ : ದುಃಖದಿಂದ ಕೂಡಿದುದು ಅಥವಾ ಕಷ್ಟದಿಂದ ಕೂಡಿದುದು
उदाहरणे :
ಹಿಂದೂ ಧರ್ಮದಲ್ಲಿ ವಿಧವೆಯ ಜೀವನ ದುಃಖಮಯವಾಗಿರುತ್ತದೆ.
समानार्थी : ಕಷ್ಟಮಯ, ಕಷ್ಟಮಯವಾದ, ಕಷ್ಟಮಯವಾದಂತ, ಕಷ್ಟಮಯವಾದಂತಹ, ದುಃಖದ, ದುಃಖದಂತಹ, ದುಃಖಮಯ, ದುಃಖಮಯವಾದ, ದುಃಖಮಯವಾದಂತ, ದುಃಖಮಯವಾದಂತಹ
इतर भाषांमध्ये अनुवाद :
Causing or marked by grief or anguish.
A grievous loss.अर्थ : ದುಃಖದಿಂದ ಕೂಡಿದ ಮನಸ್ಥಿತಿ ಅಥವಾ ಭಾವ
उदाहरणे :
ಅವಳ ತಂದೆಯು ತೀರಿಹೋದ ಕಾರಣ ದುಃಖದ ಭಾವದಲ್ಲಿ ಕಾಲ ತಳ್ಳುತ್ತಿದ್ದಾಳೆ.
समानार्थी : ಉದಾಸೀನ, ಉದಾಸೀನವಾದ, ಉದಾಸೀನವಾದಂತ, ಉದಾಸೀನವಾದಂತಹ, ಖಿನ್ನ, ಖಿನ್ನವಾದ, ಖಿನ್ನವಾದಂತ, ಖಿನ್ನವಾದಂತಹ, ದುಃಖದ, ದುಃಖದಂತಹ, ವ್ಯಸನದ, ವ್ಯಸನದಂತ, ವ್ಯಸನದಂತಹ, ಶೋಕದ, ಶೋಕದಂತ, ಶೋಕದಂತಹ
इतर भाषांमध्ये अनुवाद :
जिसका चित्त दुखी होकर किसी बात से हट गया हो।
तुम्हारा उदास चेहरा ही बता रहा है कि तुम काफ़ी परेशान हो।Experiencing or showing sorrow or unhappiness.
Feeling sad because his dog had died.